ಚಿನ್ನವನ್ನ ಇಷ್ಟ ಪಡದವರು ಯಾರಿದ್ದಾರೆ ಹೇಳಿ? ಅನೇಕ ಜನರು ಚಿನ್ನವನ್ನ ಅತಿ ಹೆಚ್ಚು ಪ್ರೀತಿಸುತ್ತಾರೆ. ಅನೇಕ ಕಾರಣಗಳಿಗಾಗಿ ಖರೀದಿಸುತ್ತಲೇ ಇರುತ್ತಾರೆ. ಸಂಕ್ರಾಂತಿ ಹಬ್ಬ ಬರ್ತಾಯಿದೆ. ಜೊತೆಗೆ ಮದುವೆ ಹಬ್ಬಗಳು ಶುರುವಾಗಿದೆ. ಜನರು ಆಭರಣಗಳನ್ನ ಖರೀದಿಸುವ ಈ ಸಮಯದಲ್ಲಿ ಚಿನ್ನದ ದರದಲ್ಲಿ ಹಾವು ಏಣಿ ಆಟದಂತೆ ಬದಲಾಗುತ್ತಿದೆ.
ಡಿಸೆಂಬರ್ 15, ರಂದು ಭಾರತದಲ್ಲಿ 24 ಕ್ಯಾರೆಟ್, 22...
ಚಿನ್ನದ ಮಾರುಕಟ್ಟೆಯಲ್ಲಿ ಮತ್ತೆ ‘ಸೋನ ಚಂಡಮಾರುತ’ ಬೀಸಿದೆ. ದಿನೇದಿನೇ ಏರಿಕೆ ಕಾಣುತ್ತಿರುವ ಚಿನ್ನದ ದರ ಇಂದು ಮತ್ತೊಮ್ಮೆ ದಾಖಲೆ ಮಟ್ಟ ತಲುಪಿ 10 ಗ್ರಾಂ ಶುದ್ಧ ಚಿನ್ನ 1.30 ಲಕ್ಷ ರೂ ಮೀರಿ ಗಗನಕ್ಕೇರಿದೆ. ಜಾಗತಿಕ ಮಾರುಕಟ್ಟೆಯ ಉದ್ವಿಗ್ನತೆ, ಹಣದುಬ್ಬರದ ಒತ್ತಡ ಹಾಗೂ ಹೂಡಿಕೆದಾರರ ಭಾರೀ ಬೇಡಿಕೆ ಎಲ್ಲಾ ಸೇರಿ ಚಿನ್ನವನ್ನು ಮತ್ತೆ “ಸೇವಿಂಗ್ಸ್...
ಚಿನ್ನದ ಬೆಲೆಯಲ್ಲಿ ಕಳೆದ ಒಂದು–ಎರಡು ವರ್ಷಗಳಿಂದ ಅತೀವ ಏರಿಕೆ ಕಂಡುಬಂದಿದೆ. ಒಂದು ವರ್ಷದೊಳಗೆ ಚಿನ್ನದ ಬೆಲೆ ಅರ್ಧದಷ್ಟು ಹೆಚ್ಚಳ ಕಂಡಿದ್ದು, ಹೂಡಿಕೆದಾರರನ್ನು ಮತ್ತೆ ಚಿನ್ನದತ್ತ ಸೆಳೆದಿದೆ. ಕಳೆದ ಎರಡು ವಾರಗಳಿಂದ ಸ್ಥಿರವಾಗಿದ್ದ ಸ್ವರ್ಣದ ದರ ಈಗ ಮತ್ತೆ ಏರಿಕೆಯ ಹಾದಿಯಲ್ಲಿದೆ.
ಅಮೆರಿಕಾ ಫೆಡರಲ್ ರಿಸರ್ವ್ ಬಡ್ಡಿದರ ಕಡಿತಗೊಳಿಸುವ ಸಾಧ್ಯತೆ ಜೋರಾಗಿರುವುದರಿಂದ, ಜಾಗತಿಕ ಮಾರುಕಟ್ಟೆಯಲ್ಲಿ ಹೂಡಿಕೆದಾರರು ಚಿನ್ನವನ್ನು...
ಚಿನ್ನಾಭರಣ ಪ್ರಿಯರಿಗೆ ಇಂದು ಗುಡ್ ನ್ಯೂಸ್ ಸಿಕ್ಕಿದೆ. ಈ ವಾರಾಂತ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಗಮನಾರ್ಹ ಇಳಿಕೆ ದಾಖಲಾಗಿದೆ. 22 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್‌ಗೆ 255 ರೂ. ಕುಸಿತ ಕಂಡು, 11,720 ರೂ. ಇದ್ದದ್ದು11,465 ರೂ. ಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ ಕೂಡ ಇಳಿಕೆಯಾಗಿದ್ದು, ಈಗ ಇದು ಗ್ರಾಮ್‌ಗೆ...
ಚಿನ್ನಾಭರಣದ ಬೆಲೆ ಕಳೆದ 10 ದಿನಗಳಿಂದ ನಿರಂತರ ಇಳಿಕೆಯಾಗುತ್ತಿತ್ತು. ಆದರೆ ಇಂದು ಮತ್ತೆ ಏರಿಕೆ ಕಂಡು, ಚಿನ್ನದ ದರ ಇಳಿಕೆಯಾಗಬಹುದು ಎಂದು ನಿರೀಕ್ಷಿಸಿದ್ದ ಜನರಿಗೆ ಸ್ವಲ್ಪ ನಿರಾಸೆ ತಂದಿದೆ.
ಅಕ್ಟೋಬರ್ 29, ಬುಧವಾರದಂದು ದೇಶೀಯ ಮಾರುಕಟ್ಟೆಯಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಗ್ರಾಂಗೆ ₹12,158, ಅಂದರೆ ₹76 ಏರಿಕೆ ಆಗಿದೆ. 10 ಗ್ರಾಂ 24...
ಇನ್ನೇನು ದಸರಾ, ದೀಪಾವಳಿ ಸಮೀಪಿಸುತ್ತಿದೆ. ಎಲ್ಲರೂ ಹಬ್ಬಕ್ಕೆ ಚಿನ್ನ ಖರೀದಿಗೆ ಪ್ಲಾನ್ ಮಾಡ್ತಾಯಿರ್ತಾರೆ. ಆದ್ರೆ ಬಂಗಾರದ ಬೆಲೆಯಲ್ಲಿ ಬಹಳಷ್ಟು ಬದಲಾವಣೆಗಳಾಗಲಿವೆ. ಹಾಗಾದ್ರೆ ಹಬ್ಬದ ಸಂದರ್ಭದಲ್ಲಿ ಬಂಗಾರದ ಬೆಲೆ ಎಷ್ಟಾಗಬಹುದು? ಯಾವಾಗ ಖರೀದಿ ಮಾಡಬೇಕು? ಗೋಲ್ಡ್ ನ ಇಂದಿನ ಬೆಲೆ ಎಷ್ಟು ಅನ್ನೋದನ್ನ ನೋಡ್ತಹೋಗೋಣ.
yes ಈ ವರ್ಷದ ಹಬ್ಬದ ಹೊತ್ತಿಗೆ ಬಂಗಾರದ ಬೆಲೆಯಲ್ಲಿ ಮತ್ತಷ್ಟು ಏರಿಕೆ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...