ಚಿನ್ನ ಹಾಗೂ ಬೆಳ್ಳಿ ಖರೀದಿಸಬೇಕು ಅಂತ ಯೋಚ್ನೆ ಮಾಡ್ತಿರೋರಿಗೆ ಮಾರುಕಟ್ಟೆಯಿಂದ ಮತ್ತೊಂದು ಬಿಗ್ ಶಾಕ್ ಎದುರಾಗಿದೆ! ಕಳೆದ ವಾರವೆಲ್ಲ ನಿರಂತರವಾಗಿ ಏರಿಕೆ ಕಂಡುಬಂದಿದ್ದ ಬಂಗಾರದ ಬೆಲೆ, ಶುಕ್ರವಾರದ ವಹಿವಾಟಿನಲ್ಲಿ ಒಮ್ಮೆಲೆ ಕುಸಿದು ಗ್ರಾಹಕರಿಗೆ ದೊಡ್ಡ ಸಮಾಧಾನ ತಂದಿತ್ತು. ಆದರೆ ಆ ನೆಮ್ಮದಿ ಕೇವಲ ಒಂದೇ ದಿನಕ್ಕೆ ಸೀಮಿತವಾಗಿದ್ದು, ಇಂದಿನ ವಹಿವಾಟಿನಲ್ಲಿ ಗೋಲ್ಡ್ ಹಾಗೂ ಸಿಲ್ವರ್...
ಚಿನ್ನಾಭರಣ ಖರೀದಿಸಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಜೂನ್ 6ರಂದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಗಮನಾರ್ಹ ಇಳಿಕೆ ದಾಖಲಾಗಿದೆ. ಕಳೆದ ಕೆಲವು ದಿನಗಳಿಂದ ಹಂತ ಹಂತವಾಗಿ ಇಳಿಕೆಯಾಗುತ್ತಿದ್ದ ಚಿನ್ನದ ದರ ಇಂದು ಮತ್ತಷ್ಟು ಕುಸಿತ ಕಂಡಿದೆ. ಕಳೆದ ಮೇ 30ರಂದು 24 ಕ್ಯಾರಟ್ ಚಿನ್ನದ ಒಂದು ಗ್ರಾಂ ಬೆಲೆ 15,784 ರೂಪಾಯಿಗಳಿದ್ದರೆ, ಇದೀಗ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...