Tuesday, September 29, 2026

Gold rate

Gold Rate: ಚಿನ್ನ ಪ್ರಿಯರಿಗೆ ಬಿಗ್ ಶಾಕ್? ಒಂದೇ ದಿನದಲ್ಲಿ ಭಾರಿ ಬದಲಾವಣೆ!

Gold Rate: ಭಾರಿ ಕುಸಿತ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಇಂದು ದಿಢೀರ್ ಜಂಪ್ ಕಂಡುಬಂದಿದೆ. ಒಂದೇ ದಿನದಲ್ಲಿ ಚಿನ್ನದ ಬೆಲೆ ಸಾವಿರಾರು ರೂಪಾಯಿ ಏರಿಕೆಯಾಗಿದ್ದು, ಹೂಡಿಕೆದಾರರು ಮತ್ತೆ ಲೋಹಗಳತ್ತ ಆಕರ್ಷಿತರಾಗಿದ್ದಾರೆ. ಜೂನ್ ತಿಂಗಳಲ್ಲಿ ಭಾರಿ ಇಳಿಕೆಯಾಗಿದ್ದ ಚಿನ್ನದ ಬೆಲೆ ಇಂದು ದಿಢೀರ್ ಏರಿಕೆ ಕಂಡಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಒಂದೇ ದಿನದಲ್ಲಿ...

Gold Rate: ಆಭರಣ ಪ್ರಿಯರಿಗೆ GOOD NEWS! ಪಾತಾಳಕ್ಕೆ ಕುಸಿದ ಅಪರಂಜಿ ದರ?

Gold Rate: ಸತತ ಏರಿಕೆಯಿಂದ ಆಭರಣ ಪ್ರಿಯರ ಕೈಗೆಟುಕದಂತಾಗಿದ್ದ ಚಿನ್ನದ ಬೆಲೆ ಇದೀಗ ಭಾರೀ ಕುಸಿತ ಕಂಡಿದೆ. ಒಂದೇ ತಿಂಗಳಲ್ಲಿ ಸುಮಾರು 50 ಸಾವಿರ ರೂಪಾಯಿ ಇಳಿಕೆಯಾಗಿರುವುದು ಚಿನ್ನದ ಮಾರುಕಟ್ಟೆಯಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಇರಾನ್–ಅಮೆರಿಕ ಉದ್ವಿಗ್ನತೆಯ ಸಂದರ್ಭದಲ್ಲಿ 10 ಗ್ರಾಂ ಚಿನ್ನದ ದರ ₹1,92,991ಕ್ಕೆ ಏರಿಕೆ ಕಂಡು ದಾಖಲೆ ನಿರ್ಮಿಸಿತ್ತು. ಆದರೆ ಇದೀಗ ಪರಿಸ್ಥಿತಿ...

Gold Rate: ಚಿನ್ನದ ಬೆಲೆ ಭಾರೀ ಕುಸಿತ! ಖರೀದಿದಾರರಿಗೆ ಜಾಕ್‌ಪಾಟ್

Gold Rate: ಚಿನ್ನ ಖರೀದಿಸಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ. ಸತತ ಎರಡನೇ ದಿನವೂ ಚಿನ್ನದ ದರದಲ್ಲಿ ಇಳಿಕೆಯಾಗಿದ್ದು, ಇಂದು ಒಂದು ಗ್ರಾಂ ಚಿನ್ನದ ಬೆಲೆ 265 ರೂಪಾಯಿ ಕಡಿಮೆಯಾಗಿದೆ. ಬೆಳ್ಳಿ ದರವೂ ಇಳಿಕೆಯಾಗಿದ್ದು, ಆಭರಣ ಪ್ರಿಯರಲ್ಲಿ ಖರೀದಿ ಆಸಕ್ತಿ ಹೆಚ್ಚುವ ನಿರೀಕ್ಷೆಯಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯ ಪರಿಣಾಮದಿಂದ ದೇಶದಲ್ಲಿ ಚಿನ್ನದ ಬೆಲೆ ಸತತ ಎರಡನೇ ದಿನ...

News: ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್! ಇಂದಿನ ಚಿನ್ನ-ಬೆಳ್ಳಿ ದರ ಎಷ್ಟು?

News: ಭಾರತೀಯ ಆಭರಣ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ದಿನನಿತ್ಯ ಆರ್ಥಿಕ ಸೂಚಕವಾಗಿ ಮಹತ್ವ ಪಡೆದುಕೊಂಡಿದ್ದು, ಜಾಗತಿಕ ಮಾರುಕಟ್ಟೆಯ ಚಲನೆಗಳಿಗೆ ಅನುಗುಣವಾಗಿ ಇವುಗಳಲ್ಲಿ ಏರಿಳಿತಗಳು ಕಂಡುಬರುತ್ತವೆ. ಆದರೆ ಇಂದು ಮಂಗಳವಾರ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಯಾವುದೇ ಪ್ರಮುಖ ಬದಲಾವಣೆ ಕಂಡುಬಂದಿಲ್ಲ ವಿದೇಶಿ ಮಾರುಕಟ್ಟೆಗಳಲ್ಲಿ ದರ ಇಳಿಕೆ ಕಂಡಿದ್ದರೂ, ಭಾರತದಲ್ಲಿ...

ಚಿನ್ನದ ಬೆಲೆಯಲ್ಲಿ ದೊಡ್ಡ ಇಳಿಕೆ! ಬರೋಬ್ಬರಿ ₹8,200 ಇಳಿಕೆ

ಚಿನ್ನದ ಇಂದು ಮಹತ್ವದ ಬೆಳವಣಿಗೆ ಕಂಡುಬಂದಿದೆ. ಹಲವು ದಿನಗಳಿಂದ ನಿರಂತರ ಏರಿಕೆಯಲ್ಲಿದ್ದ ಚಿನ್ನದ ಬೆಲೆ ಇಂದು ಇಳಿಕೆ ದಾಖಲಿಸಿದ್ದು, ಆಭರಣ ಖರೀದಿದಾರರು ಮತ್ತು ಹೂಡಿಕೆದಾರರ ಗಮನ ಸೆಳೆದಿದೆ. ಬೆಳ್ಳಿ ದರ ಮಾತ್ರ ಸ್ಥಿರವಾಗಿದೆ. ದೇಶೀಯ ಇಂದು ಚಿನ್ನದ ಬೆಲೆಯಲ್ಲಿ ಗಮನಾರ್ಹ ಕುಸಿತ ಕಂಡುಬಂದಿದೆ. ಮಾರುಕಟ್ಟೆ ಮಾಹಿತಿಯ ಪ್ರಕಾರ, 24 ಕ್ಯಾರಟ್ 100 ಗ್ರಾಂ ಚಿನ್ನದ ದರದಲ್ಲಿ...

ಗೋಲ್ಡ್ ಪ್ರಿಯರಿಗೆ ಬಿಗ್‌ ಶಾಕ್‌!

ಚಿನ್ನದ ಬೆಲೆಯಲ್ಲಿ ಸಾರ್ವಕಾಲಿಕ ದಾಖಲೆಯ ಹೆಚ್ಚಳ ಆಗಿದೆ. ಇಂದು ಬರೋಬ್ಬರಿ 2460 ರೂಪಾಯಿ ಏರಿಕೆ ಆಗಿದ್ದು, ಚಿನ್ನಾಭರಣ ಪ್ರಿಯರಿಗೆ ಭಾರಿ ನಿರಾಸೆ ಉಂಟಾಗಿದೆ. ಈ ವಾರದ ಆರಂಭದಿಂದಲೇ ಗರಿಷ್ಠ ಹೆಚ್ಚಳವನ್ನು ಚಿನ್ನದ ಬೆಲೆ ದಾಖಲಿಸುತ್ತಿದೆ. ನವೆಂಬರ್ 11ರ ಮಂಗಳವಾರದಿಂದ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 12,628 ರೂಪಾಯಿ ಇದ್ದು, ಇಂದು 246...

ಇಳಿಯುತ್ತಲೇ ಕೊಂಚ ಏರಿದ ಚಿನ್ನ!

ಚಿನ್ನದ ಬೆಲೆ ಇಳಿಕೆ ಹಾದಿಯಲ್ಲಿರುವಾಗಲೇ, ಇಂದು ಕೊಂಚ ಏರಿಕೆ ಕಂಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಾಲರ್ ಮೌಲ್ಯ ಕುಸಿತವಾದ ಹಿನ್ನೆಲೆ ಚಿನ್ನದ ಬೆಲೆ ಬೆಲೆ ಏರಿಕೆ ಕಂಡಿದೆ. ನವೆಂಬರ್ 6 ಗುರುವಾರದಂದು ದೇಶೀಯ ಮಾರುಕಟ್ಟೆಗಳಲ್ಲಿ, 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 12,191 ರೂಪಾಯಿ ಇದ್ದು, ಇಂದು 43 ರೂಪಾಯಿ ಏರಿಕೆ ಆಗಿದೆ. 10 ಗ್ರಾಂ...

ಒಂದೇ ದಿನ ಚಿನ್ನದ ದರ 1,140 ರೂ. ಇಳಿಕೆ

ಚಿನ್ನದ ದರದಲ್ಲಿ ಏರಿಕೆಗೆ ಬ್ರೇಕ್ ಬಿದ್ದಿದ್ದು, ಕಳೆದ ವಾರದಿಂದ ಹಾವು ಏಣಿ ಆಟ ಶುರುವಾಗಿದೆ. ಚಿನ್ನದ ಬೆಲೆಯಲ್ಲಿ ವಾರದ ಆರಂಭದಲ್ಲೇ ಇಳಿಕೆ ಆಗಿದ್ದು, ಚಿನ್ನಾಭರಣ ಪ್ರಿಯರಿಗೆ ಸಿಹಿ ಸುದ್ದಿ ಕೊಟ್ಟಿದೆ. ಸೋಮವಾರ ಬರೋಬ್ಬರಿ 1,140 ರೂಪಾಯಿ ಬೆಲೆ ಇಳಿಕೆಯಾಗಿದೆ. ಅಕ್ಟೋಬರ್ 27ರಂದು ಸೋಮವಾರದಂದು, ದೇಶೀಯ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 12,448...

ಹೂಡಿಕೆದಾರರಿಗೆ ‘ಸಿಹಿ ಸುದ್ದಿ’ ಮತ್ತೆ ಶುರುವಾದ ಚಿನ್ನ-ಬೆಳ್ಳಿ ಜೋಡಿ ಅಬ್ಬರ!

ಇತ್ತೀಚಿನ ದಿನಗಳಲ್ಲಿ ಚಿನ್ನದ ಮಾರುಕಟ್ಟೆ ಸಂಪೂರ್ಣ ಚುರುಕುಗೊಂಡಿದೆ. ಒಂದು ದಿನ ಶಾಂತವಾಗಿರುವಂತೆ ಕಾಣುವ ಚಿನ್ನದ ಬೆಲೆ, ಮರುದಿನವೇ ಅಬ್ಬರದ ಏರಿಕೆ ಕಂಡು ಎಲ್ಲರನ್ನೂ ಅಚ್ಚರಿ ಪಡಿಸುತ್ತಿದೆ. ಕೆಲವೊಮ್ಮೆ ಸ್ವಲ್ಪ ಇಳಿಕೆಯ ಲಕ್ಷಣ ತೋರಿಸಿದರೂ, ಅದೇ ಬೆಲೆ ಮುಂದಿನ ದಿನಗಳಲ್ಲಿ ಮತ್ತೆ ಏರಿಕೆಯಾಗುತ್ತಿರುವುದು ಹೂಡಿಕೆದಾರರ ನಿದ್ದೆ ಕೆಡಿಸಿದೆ. ಚಿನ್ನದ ರೇಟ್ ಏರಿದರೆ, ಅದರ ಜೊತೆಗೇ ಬೆಳ್ಳಿ ರೇಟ್...

ಚಿನ್ನ ಪ್ರಿಯರಿಗೆ ಗುಡ್‌ ನ್ಯೂಸ್‌ : ಬೆಲೆಯಲ್ಲಿ ಭರ್ಜರಿ ಇಳಿಕೆ !

ಚಿನ್ನ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಅದರಲ್ಲೂ ಹೆಣ್ಣುಮಕ್ಕಳಿಗಂತೂ ಚಿನ್ನದ ಮೇಲಿರುವ ಪ್ರೀತಿ ಅಳತೆಯೇ ಇಲ್ಲ. ಇಷ್ಟು ದಿನ ಗಗನಕ್ಕೇರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಅಕ್ಟೋಬರ್ 3ರಂದು ಅಪರೂಪಕ್ಕೆ ಇಳಿಕೆಯ ಮುಖ ಕಂಡಿವೆ. ಅಪರಂಜಿ ಚಿನ್ನದ ಬೆಲೆ ಪ್ರತಿ ಗ್ರಾಮಿಗೆ 65 ರೂಪಾಯಿ ಇಳಿಕೆಯಾಗಿದೆ. ಅಕ್ಟೋಬರ್ 2ರಂದೂ ಚಿನ್ನದ ಬೆಲೆ ಸ್ವಲ್ಪ ತಗ್ಗಿತ್ತು....
- Advertisement -spot_img

Latest News

Bhopal News: 16 ಲಕ್ಷ ಫಾಲೋವರ್ಸ್ ಹೊಂದಿದ್ದ ಇನ್‌ಫ್ಲೂಯೆನ್ಸರ್ ಆತ್ಮಹ*ತ್ಯೆಗೆ ಶರಣು

Bhopal News: 16 ಲಕ್ಷ ಫಾಲೋವರ್‌ಸ್ ಹೊಂದಿದ್ದ 30 ವರ್ಷದ ಇನ್‌ಫ್ಲುಯೆನ್ಸರ್ ನಿಧಿ ತಿವಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ನಿಧಿಗೆ...
- Advertisement -spot_img