Monday, October 6, 2025

Gold Theft

ಮಂಡ್ಯದಲ್ಲಿ ದರೋಡೆಕೋರರು ಅಡ್ಡ ಬಂದವನನ್ನೇ ಹತ್ಯೆ ಮಾಡಿದ್ರು!

ಜ್ಯುವೆಲರ್ಸ್ ಅಂಗಡಿಯಲ್ಲಿ ಕಳ್ಳತನ ಮಾಡಲು ಆಗಮಿಸಿದ್ದ ದರೋಡೆಕೋರರು ಚಿನ್ನಾಭರಣ ದೋಚಿ ಬಳಿಕ ವ್ಯಕ್ತಿಯೋರ್ವನನ್ನು ಕೊಲೆ ಮಾಡಿರುವ ಧಾರುಣ ಘಟನೆ ನಡೆದಿದೆ. ಸಕ್ಕರೆನಾಡು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ 72 ವರ್ಷದ ಮಾದಪ್ಪ ಮೃತಪಟ್ಟಿರುವ ವ್ಯಕ್ತಿಯಾಗಿದ್ದಾನೆ. ಕಿರುಗಾವಲು ಗ್ರಾಮದ ಮಹಾಲಕ್ಷ್ಮಿ ಜ್ಯೂವೆಲರ್ಸ್ ಆಂಡ್ ಬ್ಯಾಂಕರ್ಸ್ ನಲ್ಲಿ ಶನಿವಾರ ತಡರಾತ್ರಿ ದರೋಡೆ ನಡೆಸಲು ಸಂಚು ರೂಪಿಸಿದ್ದಾರೆ....

ಲಾಂಗು-ಮಚ್ಚು ಹಿಡಿದು ಬಂದ ಕಳ್ಳರ ಗ್ಯಾಂಗ್! ಚಿನ್ನ, ನಗದು ಲೂಟಿ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಮತ್ತು ಶಿರಹಟ್ಟಿ ತಾಲೂಕುಗಳಲ್ಲಿ ಮತ್ತೆ ಮುಸುಕುದಾರಿ ಕಳ್ಳರ ದಾಳಿಯಿಂದ ಜನತೆ ಆತಂಕದಲ್ಲಿದ್ದಾರೆ. ಕಳೆದ ಕೆಲವು ದಿನಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ಈ ಕಳ್ಳರ ಗ್ಯಾಂಗ್ ಚಟುವಟಿಕೆಗಳು ಹೆಚ್ಚಾಗಿದ್ದು, ಅದರಲ್ಲೂ ಗ್ರಾಮೀಣ ಭಾಗದಲ್ಲಿ ಲಾಂಗು, ಮಚ್ಚು ಹಿಡಿದು ಗ್ರಾಮಕ್ಕೆ ಎಂಟ್ರಿ ಕೊಡುತ್ತಿರುವ ಗ್ಯಾಂಗ್ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿರೋದ್ರಿಂದ ಜನರ ನಿದ್ದೆಗೆಡಿಸುವ ಪರಿಸ್ಥಿತಿ...

ಚಾಲಾಕಿ ಅಂತರಾಜ್ಯ ಕಳ್ಳನನ್ನು ಲಾಕ್‌ ಮಾಡಿ ಜೈಲಿಗಟ್ಟಿದ ಹುಬ್ಬಳ್ಳಿ ಶಹರ ಠಾಣೆ ಪೊಲೀಸರು

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ಕೋಯಿನ್ ರೋಡ್ ಮಲಬಾರ್ ಗೋಲ್ಡ್ ಅಂಗಡಿಯಲ್ಲಿ ತನ್ವೀರ್‌ ಪಾಷಾ ಎಂಬಾತ ಚಿನ್ನನದಂಗಡಿಯಲ್ಲಿ ಕಳ್ಳತನ ಮಾಡಿದ ಘಟನೆ ನಡೆದಿದೆ. ಗ್ರಾಹಕರ ಸೋಗಿನಲ್ಲಿ ಬಂದು, ಅಂಗಡಿಯ ಸೇಲ್ಸಮನ್‌ ಗಮನ ಬೇರೆ ಕಡೆ ಸೆಳೆದು, 1 ಲಕ್ಷ ರೂ ಮೌಲ್ಯದ 14.21 ಗ್ರಾಂ ತೂಕದ ಬಂಗಾರದ ಉಂಗುರವನ್ನು ಕಳ್ಳತನ ಮಾಡಿ ಎಸ್ಕೆಪ್ ಆಗಿದ್ದ. ಇನ್ನು...

ಅಸಲಿ ಚಿನ್ನ ಲಪಟಾಯಿಸಿ, ನಕಲಿ ಚಿನ್ನವಿಟ್ಟು ಪರಾರಿಯಾಗಿದ್ದ ಅಟೆಂಡರ್ ಬಂಧನ

Hassan News: ಹಾಸನ : ಎಸ್‌ಬಿಐ ಬ್ಯಾಂಕ್‌ನಲ್ಲಿ ಗ್ರಾಹಕರು ಗಿರಿವಿ ಇಟ್ಟಿದ್ದ 1.7 ಕೆಜಿಯಷ್ಟು ಅಸಲಿ ಚಿನ್ನ ಲಪಟಾಯಿಸಿ, ನಕಲಿ ಚಿನ್ನವಿಟ್ಟು ಪರಾರಿಯಾಗಿದ್ದ ಬ್ಯಾಂಕ್ ಅಟೆಂಡರ್‌ನನ್ನು ಬಂಧಿಸಲಾಗಿದೆ. ಪ್ರಕರಣದ ಸಂಬAಧ ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅರಕಲಗೂಡು ತಾಲ್ಲೂಕಿನ ಬೆಳವಾಡಿ ಗ್ರಾಮದ ಎಸ್‌ಬಿಐ ಶಾಖೆಯಲ್ಲಿ ಕಳೆದ 10 ವರ್ಷದಿಂದ ಹೊರ...
- Advertisement -spot_img

Latest News

ಬಿಹಾರದಲ್ಲಿ ಮತದಾನ ದಾಖಲೆ! 14 ಸಾವಿರ ಶತಾಯಿಷಿ ಮತದಾರರು

ಮಹತ್ವದ ಬಿಹಾರ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಿರುವ ಕೇಂದ್ರ ಚುನಾವಣಾ ಆಯೋಗವು, ಈ ಬಾರಿ ಮತದಾರರ ಸಂಖ್ಯೆ ಕುರಿತು ಅಚ್ಚರಿಯ ಮಾಹಿತಿ ಬಿಡುಗಡೆ ಮಾಡಿದೆ. ಆಯೋಗದ...
- Advertisement -spot_img