ನವರಾತ್ರಿ ಸಂಭ್ರಮ ಮುಗಿದಿದೆ. ಆಯುಧ ಪೂಜೆಯ ಸಡಗರವೂ ಅಂತ್ಯವಾಗಿದೆ. ಈಗ ಉಳಿದಿರುವುದು ಜಂಬೂಸವಾರಿ. ವಿಶ್ವವಿಖ್ಯಾತ ಮೈಸೂರು ದಸರಾದ ಅತ್ಯಂತ ಆಕರ್ಷಣೆಯ ಜಂಬೂ ಸವಾರಿಗೆ ಚಾಲನೆ ಸಿಕ್ಕಿದೆ. ಲಕ್ಷಾಂತರ ಜನರ ಮಧ್ಯೆ ಜಂಬೂ ಸವಾರಿ ಸಾಗಿದೆ. ತಾಯಿ ಚಾಮಂಡಿಯನ್ನ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ಇಟ್ಟು ಮೆರವಣಿಗೆ ನಡೆದಿದೆ. ಸದ್ಯ ನಂತರ ಕುಂಭ ಲಗ್ನದಲ್ಲಿ...