ಕನ್ನಡ ಚಿತ್ರರಂಗ ಇದೀಗ ಗರಿಗೆದರಿದೆ. ಹೌದು, ಚಿತ್ರಮಂದಿರಕ್ಕೆ ಜನ ಬರುತ್ತಿಲ್ಲ. ಒಳ್ಳೆಯ ಸಿನಿಮಾಗಳೇ ಬರುತ್ತಿಲ್ಲ. ಹೀಗಾಗಿ ಕನ್ನಡ ಚಿತ್ರರಂಗದ ಸ್ಥಿತಿಗತಿ ಡೋಲಾಯಮಾನದಲ್ಲಿದೆ. ಹೀಗೆ ಅಂತೆ-ಕಂತೆಗಳ ಮಾತುಗಳೇ ಕೇಳಿ ಬರುತ್ತಿದ್ದವು. ನಿಜ, ಕನ್ನಡ ಚಿತ್ರರಂಗಕ್ಕೂ ಗರಬಡಿದಿತ್ತು. ಒಳ್ಳೆಯ ಸಿನಿಮಾ ಇಲ್ಲದೆ ನೋಡುಗನಿಗೂ ತೀವ್ರ ಬೇಸರವಾಗಿತ್ತು. ಆದರೆ, ಜನರೇ ಚಿತ್ರಮಂದಿರಕ್ಕೆ ಬರುತ್ತಿಲ್ಲ ಅನ್ನುವ ದೂರು ಮಾತ್ರ ನಿರಂತರವಾಗಿತ್ತು....
Movie News: ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ಹೊಸ ಚಿತ್ರ " ಕೃಷ್ಣಂ ಪ್ರಣಯ ಸಖಿ". ಗಣೇಶ್ ನಾಯಕರಾಗಿ ನಟಿಸುತ್ತಿರುವ 41 ನೇ ಚಿತ್ರವಿದು. ಕನ್ನಡದ ಹಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿವಾಸರಾಜು ಈ ಚಿತ್ರವನ್ನು ನಿರ್ದೇಶಿಸಿಸುತ್ತಿದ್ದಾರೆ.
ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಮೈಸೂರು,...
Film News:
ಗೋಲ್ಡನ್ ಸ್ಟಾರ್ ಗಣೇಶ್– ಪ್ರೀತಂ ಗುಬ್ಬಿ ಕಾಂಬಿನೇಶನ್ ನಲ್ಲಿ ಬಾನ ದಾರಿಯಲ್ಲಿ ಚಿತ್ರ ಬರುತ್ತಿದೆ. ಪ್ರಸ್ತುತ ಈ ಚಿತ್ರಕ್ಕೆ ಮಂಗಳೂರಿನಲ್ಲಿ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ವಾಟರ್ ಗೇಮ್ಸ್ ಸೇರಿದಂತೆ ಕೆಲವು ಭಾಗದ ಚಿತ್ರೀಕರಣ ನಾಯಕ ಗಣೇಶ್, ನಾಯಕಿ ರುಕ್ಮಿಣಿ ವಸಂತ್ ಮುಂತಾದವರ ಅಭಿನಯದಲ್ಲಿ ಮಂಗಳೂರಿನಲ್ಲಿ ನಡೆದಿದೆ. ಮೂರನೇ ಹಂತದ ಚಿತ್ರೀಕರಣ ಆಫ್ರಿಕಾದಲ್ಲಿ...
ರಮೇಶ್ ರೆಡ್ಡಿ ಅವರ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ "ಗಾಳಿಪಟ 2" ಚಿತ್ರ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಚಿತ್ರ ಬಿಡುಗಡೆಗೆ ಅಭಿಮಾನಿ ಸಮೂಹ ಕಾತುರದಿಂದ ಕಾಯುತ್ತಿದೆ.
ಈ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ಬರೆದಿರುವ "ನೀನು ಬಗೆಹರಿಯದ ಹಾಡು" ಎಂಬ ಗೀತೆ ಇತ್ತೀಚೆಗೆ ಬಿಡುಗಡೆಯಾಗಿದೆ....
https://www.youtube.com/watch?v=7f42KaJMnIo
ಸೆಲೆಬ್ರಿಟಿ ಜೋಡಿಗಳು ಭಾಗವಹಿಸುವ ಸುಂದರ ಕಾರ್ಯಕ್ರಮಕ್ಕೆ ಗೋಲ್ಡನ್ ಸ್ಟಾರ್ ಸಾರಥ್ಯ.
ರಂಜನೆಗೆ ಮತ್ತೊಂದು ಹೆಸರು. ರಿಯಾಲಿಟಿ ಶೋಗಳ ತವರು ಸ್ಟಾರ್ ಸುವರ್ಣ ವಾಹಿನಿ.
ವೀಕೆಂಡ್ ಮನೋರಂಜನೆಗೆ ಸ್ಟಾರ್ ಸುವರ್ಣ ವಾಹಿನಿ ಈಗ "ಇಸ್ಮಾರ್ಟ್ ಜೋಡಿ" ಎಂಬ ಸುಂದರ ಕಾರ್ಯಕ್ರಮ ಆರಂಭಿಸಲಿದೆ. ಖ್ಯಾತ ನಟ ಗೋಲ್ಡನ್ ಸ್ಟಾರ್ ಗಣೇಶ್ ನಡೆಸಿಕೊಡುವ ಈ ರಿಯಾಲಿಟಿ ಶೋ ಇದೇ ಜುಲೈ 16ರ...
https://www.youtube.com/watch?v=orTN1APexl4
ನಿರ್ದೇಶಕರಾಗಿ ಜನಪ್ರಿಯರಾಗಿರುವ ಯೋಗರಾಜ್ ಭಟ್, ಗೀತರಚನೆಕಾರರಗಿಯೂ ಎಲ್ಲರಿಗೂ ಅಚ್ಚುಮೆಚ್ಚು. ಈ ಹಿಂದೆ ಇವರ ರಚನೆಯ ಎಣ್ಣೆ ಹಾಡುಗಳು ಇಂದಿಗೂ ಗುನಗುವಂತಿದೆ. ಭಟ್ಟರು ಬರೆದಿರುವ ಎಣ್ಣೆ ಹಾಡುಗಳನ್ನು ಹೆಚ್ಚಾಗಿ ಹಾಡಿರುವವರು ವಿಜಯ್ ಪ್ರಕಾಶ್ ಹಾಗೂ ಸಂಗೀತ ನೀಡಿರುವವರು ಅರ್ಜುನ್ ಜನ್ಯ.
ಈ ಮೂವರ ಕಾಂಬಿನೇಶನ್ ನಲ್ಲಿ "ಗಾಳಿಪಟ 2" ಚಿತ್ರದ ಮತ್ತೊಂದು ಎಣ್ಣೆ ಸಾಂಗ್ ಜುಲೈ 14...
ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಇಂದು 42ನೇ ಬರ್ತ್‍ಡೇ ಸಂಭ್ರಮ. ಈ ವರ್ಷ ಗಣೇಶ್ ಹುಟ್ಟುಹಬ್ಬ ಆಚರಿಸಿಲ್ಲ. ಇದರಿಂದ ಅಭಿಮಾನಿಗಳು ಕೊಂಚ ಬೇಸರಗೊಂಡಿದ್ದಾರೆ. ಸಾಮಾನ್ಯ ಕುಟುಂಬದಿಂದ ಬಂದ ಗಣೇಶ್ ಈಗ ಸೂಪರ್ ಸ್ಟಾರ್ ಆಗಿ ಬೆಳೆದಿದ್ದಾರೆ. ಅವರಿಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಗಣೇಶ್ ಅವರನ್ನು ಕಂಡರೆ ಅನೇಕರಿಗೆ ಅಚ್ಚುಮೆಚ್ಚು. ಆದರೆ ಇದೀಗ ಅವರು ತಮ್ಮ ಅಭಿಮಾನಿಯೋರ್ವರ...
https://youtu.be/dynliww4_Z8
ಚೆಲುವಿನ ಚಿತ್ತಾರ ಸಿನಿಮಾ ಮೂಲಕ ಮೊದಲ ಚಿತ್ರದಲ್ಲಿ ನಟಿಯಾಗಿ ಮಿಂಚಿದ ಅಮೂಲ್ಯ. ನಂತರ ಬ್ಯಾಕ್ ಟೂ ಬ್ಯಾಕ್ ಸೂಪರ್ ಹಿಟ್ ಸಿನಿಮಾ ಕೊಡುತ್ತ ಹೋದರು. ಇದೀಗ ಅವಳಿ ಗಂಡು ಮಕ್ಕಳ ತಾಯಿಯಾಗಿರುವ ಅಮೂಲ್ಯ. ಚೆಲುವಿನ ಚಿತ್ತಾರ ಸಿನಿಮಾದ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಚೆಲುವಿನ ಚಿತ್ತಾರ ಸಿನಿಮಾದ ನಿರ್ದೇಶಕರಿಂದ ಹಿಡಿದು, ಎಲ್ಲರಿಗೂ ಅಮೂಲ್ಯ...
https://youtu.be/szhYecm1Xmg
ನಟಿ ರಚನಾ ಇಂದರ್ ಕರ್ನಾಟಕ ಟಿವಿ ಜೊತೆ ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿದ್ದಾರೆ. ತ್ರಿಬಲ್ ರೈಡಿಂಗ್, ಹರಿಕಥೆ ಅಲ್ಲಾ ಗಿರಿಕಥೆ, ಲವ್ ಮಾಕ್ಟೇಲ್, ಲವ್ 360 ಸಿನಿಮಾ ಬಗ್ಗೆ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ತಾವು ಆ್ಯಕ್ಟ್ ಮಾಡುವಾಗ, ಆಡಿಶನ್ ಕೊಡುವಾಗ ತಮಗಾದ ಅನುಭವದ ಬಗ್ಗೆ ರಚನಾ ಹೇಳಿಕೊಂಡಿದ್ದಾರೆ. ಇದರ ಜೊತೆಗೆ ರ್ಯಾಪಿಡ್ ಪ್ರಶ್ನೆಗಳಿಗೂ...
https://youtu.be/Z0Dv4GkAdz4
ರಚನಾ ಇಂದರ್. ಲವ್ ಮಾಕ್ಟೇಲ್ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಕ್ಯೂಟ್ ಚೆಲುವೆ. ಈ ಸಿನಿಮಾದಲ್ಲಿ ನಟಿಸಿದ ಮೇಲೆ ರಚನಾ ಲಕ್ ಖುಲಾಯಿಸಿಯೇ ಬಿಡ್ತು. ಲ್ವ 360 ಸಿನಿಮಾ, ತ್ರಿಬಲ್ ರೈಡಿಂಗ್ ಸಿನಿಮಾ ಹೀಗೆ ಸಾಲು ಸಾಲು ಸಿನಿಮಾಗಳಲ್ಲಿ ರಚನಾ ನಟಿಸುತ್ತಿದ್ದಾರೆ. ಅಲ್ಲದೇ ಇನ್ನೇನು ರಿಲೀಸ್ ಆಗಲಿರುವ ಹರಿಕಥೆ ಅಲ್ಲಾ ಗಿರಿಕಥೆ ಅನ್ನೋ...
International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ.
ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...