ಇಡೀ ಕಲಬುರಗಿ ಬೆಚ್ಚಿ ಬಿದ್ದಿದ್ದ ದರೋಡೆ ಕೇಸ್ ಗೆ ಟ್ವಿಸ್ಟ್ ಸಿಕ್ಕಿದೆ. ಶನಿವಾರ ಅಂದರೆ ನೆನ್ನೆ ಮಧ್ಯಾಹ್ನ 12.30ಕ್ಕೆ ಚಿನ್ನದಂಗಡಿಗೆ ನುಗ್ಗಿದ ನಾಲ್ವರು ಖದೀಮರು, ಗನ್ ತೋರಿಸಿ ಕೋಟ್ಯಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಇದೀಗ ದರೋಡೆಕೋರರ ಬಗ್ಗೆ ಪೋಲೀಸರು ಮಹತ್ವದ ಸುಳಿವು ಪತ್ತೆ ಹಚ್ಚಿದ್ದಾರೆ. ದರೋಡೆ ಹಿಂದೆ ಇದ್ದಿದ್ದು ನಾಲ್ವರ ಕೈವಾಡವಲ್ಲ ಬದಲಿಗೆ...
ಕಲಬುರಗಿಯಲ್ಲಿ, ಹಾಡಹಗಲೇ ಜನಜಂಗುಳಿಯ ನಡುವೆ, ಚಿನ್ನದ ಅಂಗಡಿಗೆ ನುಗ್ಗಿ ಖದೀಮರು ಮಾಲೀಕನ ತಲೆಗೆ ಗನ್ ಇಟ್ಟು, ಲಕ್ಷಾಂತರ ಮೌಲ್ಯದ ಚಿನ್ನ ಲೂಟಿ ಮಾಡಿ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ.
ಈ ಘಟನೆ ಕಲಬುರಗಿ ನಗರದ ಸರಾಫ್ ಬಜಾರ್‌ನಲ್ಲಿ ನಡೆದಿದೆ. ಮಧ್ಯಾಹ್ನ 12.30ರಿಂದ 1 ಗಂಟೆಯ ನಡುವೆ – ನಾಲ್ಕು ಮಂದಿ ಖದೀಮರು ಮಾಲೀಕ್ ಜುವೆಲ್ಲರ್ಸ್ ಅಂಗಡಿಗೆ...
ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿಯುತ್ತಿದೆ. ಬೆಂಗಳೂರನ್ನು ಸೇರಿ ಹಲವೆಡೆ ಧಾರಾಕಾರ ಮಳೆಯ ಸಾಧ್ಯತೆಯ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಒಂದು...