Political News: ಮಾಜಿ ಸಚಿವ ಕೆ.ಗೋಪಾಲಯ್ಯ, ಪತ್ನಿ ಸಮೇತ ಆಗಮಿಸಿ, ಮತ ಹಾಕಿದ್ದಾರೆ. ಇಂದು ಗೋಪಾಲಯ್ಯ ಅವರ ಪುತ್ರನ ವಿವಾಹವಾಗಿದ್ದು, ಈ ಹಿನ್ನೆಲೆಯಲ್ಲಿ ರೇಷ್ಮೆ ಬಟ್ಟೆಯಲ್ಲೇ ಬಂದು ಗೋಪಾಲಯ್ಯ ಮತದಾನ ಮಾಡಿದ್ದಾರೆ. ಬಳಿಕ ಮಾತನಾಡಿದ ಗೋಪಾಲಯ್ಯ,
ಇಂದು ನಡೆಯುವ ಚುನಾವಣೆ ದೇಶದ ಭವಿಷ್ಯ ನಿರ್ಧಾರ ಮಾಡುತ್ತೆ. ದೇಶದ ಅಭಿವೃದ್ಧಿಗೆ ನರೇಂದ್ರ ಮೋದಿಗೆ ಅವರಿಗೆ ಮತ್ತೊಂದು ಅವಕಾಶ...
Political News: ಬೆಂಗಳೂರು: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ನಾಯಕ ಕೆ.ಗೋಪಾಲಯ್ಯ ಮತ್ತು ಅಶ್ವತ್ಥ್ ನಾರಾಯಣ್, ಕೆಂಪಣ್ಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕೆಂಪಣ್ಣನವರು 40% ಕಮಿಷನ್ ಎಂದು ಬೆಂಗಳೂರಿನಿಂದ ದೆಹಲಿವರೆಗೂ ದೂರು ಕೊಟ್ರಿ. ಈಗ ಕೆಂಪಯ್ಯನವರು ಗುತ್ತಿಗೆದಾರರ ಪರ ನಿಲ್ಲುತ್ತಿರಾ ಅಥವಾ ಕಾಂಗ್ರೆಸ್‌ನಿಂದ ಕಿಕ್ ಬ್ಯಾಕ್ ಪಡೆದು ಅವರ ಪರ ನಿಲ್ಲುತ್ತಿರಾ. 224 ಶಾಸಕರಲ್ಲಿ ಯಾರಿಗೆ...
ಹಾಸನ: ಹಾಸನದಲ್ಲಿಂದು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, 13ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹಾಸನ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಜನ ಸಂಪರ್ಕಯಾತ್ರೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರೂ ಕೂಡಾ ಆಗಮಿಸುತ್ತಿದ್ದಾರೆ. ಬೆಳಗ್ಗೆ 11 ಗಂಟೆಗೆ ಬೇಲೂರಿನಲ್ಲಿ, ಮಧ್ಯಾಹ್ನ 3 ಗಂಟೆಗೆ ಸಕಲೇಶಪುರದಲ್ಲಿ ಜನಸಂಪರ್ಕ ಸಮಾವೇಶ ನಡೆಯಲಿದೆ....
Elephant Attack
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣಕ್ಕೆ ಸ್ಥಳೀಯರು ರೊಚ್ಚಿಗೆದ್ದಿದ್ದರು. ಅಲ್ಲದೇ ಸ್ಥಳದಲ್ಲಿ ಪ್ರತಿಭಟನೆಯೂ ನಡೆದಿತ್ತು. ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದ ಸರ್ಕಾರ ರಾತ್ರೋರಾತ್ರಿ ಪ್ರತಿಭಟನಾಕಾರರ ಮನವೊಲಿಸಲು ಸಿಎಂ ಉಸ್ತುವಾರಿ ಸಚಿವರನ್ನ ಕಳುಹಿಸಿದ್ದಾರೆ.
ರಾತ್ರಿ 11.50 ರ ಸುಮಾರಿಗೆ ಘಟನಾ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸಿ ಪ್ರತಿಭಟನೆ ಹಿಂಪಡೆಯುವಂತೆ ಹಾಸನ...
ವಿಶ್ವವಿಖ್ಯಾತವಾದ ಬೆಂಗಳೂರು ವಿವಿಧ ಜಿಲ್ಲೆ ಹಾಗೂ ರಾಜ್ಯಗಳಿಂದ ಬಂದ ಜನರಿಗೆ ಉದ್ಯೋಗ ಹಾಗೂ ಆಶ್ರಯ ನೀಡಿದೆ ಜೀವನ ಕಟ್ಟಿಕೊಟ್ಟಿದೆ. ಅಭಿವೃದ್ಧಿಯ ದೂರದೃಷ್ಟಿ ಇಟ್ಟುಕೊಂಡು ಬೆಂಗಳೂರು ನಿರ್ಮಾಣ ಮಾಡಿದ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಕಂಚಿನ ಪ್ರತಿಮೆ ಹಾಗೂ ಥೀಮ್ ಪಾರ್ಕ್ ಉದ್ಘಾಟನೆಗೊಳ್ಳಲಿದೆ. ಜಿಲ್ಲೆಯಲ್ಲಿ ಥೀಮ್ ಪಾರ್ಕ್‍ಗೆ ಪವಿತ್ರ ಮೃತ್ತಿಕೆ ಸಂಗ್ರಹಿಸುತ್ತಿದ್ದು, ಸಾರ್ವಜನಿಕರು ಹೆಚ್ಚಿನ...
ಮುಂಬೈ: ರಾಜೀನಾಮೆ ಅಂಗೀಕಾರ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ವಿಳಂಬ ಧೋರಣೆ ತೋರುತ್ತಿದ್ದಾರೆ ಅಂತ ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ಅತೃಪ್ತ ಶಾಸಕರ ರಾಜೀನಾಮೆ ವಿಚಾರ ಇದೀಗ ಮತ್ತೊಂದು ಹಂತಕ್ಕೆ ಹೋಗಿದ್ದು ಮುಂಬೈನಿಂದ ಸುಪ್ರೀಂ ಕೋರ್ಟ್ ತಲುಪಿದೆ. ರಾಜೀನಾಮೆ ನೀಡಿದ ಹೊರತಾಗಿಯೂ ಅದನ್ನು ಅಂಗೀಕಾರಿಸೋದಕ್ಕೆ ಸ್ಪೀಕರ್ ಇಲ್ಲ ಸಲ್ಲದ ಕಾರಣ ನೀಡಿ ವಿಳಂಬ...