ಮಂಡ್ಯ: ಜಿಲ್ಲೆಯಲ್ಲಿ 37439 80 ವರ್ಷ ಮೇಲ್ಪಟ್ಟ ಮತದಾರರಲ್ಲಿ 2630 ಮತದಾರರು ಮನೆಯಿಂದಲೇ ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಒಪ್ಪಿಗೆ ನೀಡಿರುತ್ತಾರೆ. 23068 ವಿಕಲಚೇತನರ ಪೈಕಿ 778 ವಿಕಲಚೇತನರು ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಒಪ್ಪಿಗೆ ನೀಡಿರುತ್ತಾರೆ ಒಟ್ಟಾರೆ 3408 ಜನರು ಜಿಲ್ಲೆಯಲ್ಲಿ ಮನೆಯಿಂದಲೇ ಅಂಚೆ ಮತದಾನದ ಮೂಲಕ ಮತದಾನ ಮಾಡಲಿದ್ದಾರೆ...
ಜಿಲ್ಲೆಯಲ್ಲಿ ಜನವರಿ 15 ರಂದು ಬೆಳಿಗ್ಗೆ 7 ಗಂಟೆಯಿಂದ 7.45 ರವರೆಗೆ ಪಿ.ಇ.ಟಿ ಕ್ರಿಕೆಟ್ ಮೈದಾನದಲ್ಲಿ ಯೋಗಥಾನ್ ನಡೆಯಲಿದೆ. ಈ ಕಾರ್ಯಕ್ರಮ ಗಿನ್ನೀಸ್ ಬುಕ್ ಆಫ್ ರೆಕಾಡ್೯ ನಲ್ಲಿ ದಾಖಲೆ ಯಾಗಲಿದ್ದು, ಕಾರ್ಯಕ್ರಮಕ್ಕೆ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ...
ಮಂಡ್ಯ ಜಿಲ್ಲೆಯಲ್ಲಿ ಮತದರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2023 ಪೂರ್ಣಗೊಂಡಿದ್ದು, ಜನವರಿ 5 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಚುರಪಡಿಸಲಾಗಿದೆ. ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ: ಹೆಚ್.ಎನ ಗೋಪಾಲಕೃಷ್ಣ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಸಭೆ ನಡೆಸಿ ಮಾತನಾಡಿದರು....