Thursday, April 17, 2025

Gopaliah

ಮತ್ತೆ ರಾಜೀನಾಮೆ ಸಲ್ಲಿಸಿ ಪುನಃ ಮುಂಬೈನತ್ತ ತೆರಳಿದ ಅತೃಪ್ತ ಶಾಸಕರು

ಬೆಂಗಳೂರು: 13 ಶಾಸಕರ ರಾಜೀನಾಮೆ ಪತ್ರಗಳ ಪೈಕಿ 8 ಮಂದಿಯ ರಾಜೀನಾಮೆ ಕ್ರಮಬದ್ಧವಾಗಿಲ್ಲವೆಂದು ಹೇಳಿದ ಹಿನ್ನೆಲೆ ಹಾಗೂ ಸುಪ್ರೀಂನ ಆದೇಶದಂತೆ ಇಂದು ಮುಂಬೈನಿಂದ ಬಂದ ಅತೃಪ್ತ ಶಾಸಕರು ಮತ್ತೆ ರಾಜೀನಾಮೆ ಸಲ್ಲಿಸಿದರು. ಮುಂಬೈನಿಂದ ವಿಶೇಷ ವಿಮಾನದ ಮೂಲಕ ವಿಧಾನಸೌಧದಲ್ಲಿನ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ರನ್ನು ಭೇಟಿ ಮಾಡಿದ ಅತೃಪ್ತ ಶಾಸಕರಾದ, ಬೈರತಿ ಬಸವರಾಜ್, ರಮೇಶ್...

ಅತೃಪ್ತರು-ಸ್ಪೀಕರ್ ಭೇಟಿ ಹಿನ್ನೆಲೆ- ಖಾಕಿಮಯವಾದ ವಿಧಾನಸೌಧ…!

ಬೆಂಗಳೂರು: ವಿಧಾನಸೌಧದ ಸ್ಪೀಕರ್ ಕಚೇರಿಗೆ ಅತೃಪ್ತ ಶಾಸಕರು ಭೇಟಿ ನೀಡುತ್ತಿರೋ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಶಕ್ತಿ ಸೌಧದ ದೊಳಕ್ಕೆ ಸಾರ್ವಜನಿಕರಲ್ಲದೆ ರಾಜಕೀಯ ಮುಖಂಡರಿಗೂ ಪ್ರವೇಶ ನಿರ್ಬಂಧ ಮಾಡಲಾಗಿದೆ. ಮುಂಬೈನಿಂದ ಆಗಮಿಸುತ್ತಿರೋ ಅತೃಪ್ತ ಶಾಸಕರು ತಮ್ಮ ರಾಜೀನಾಮೆ ಕುರಿತಾಗಿ ಸ್ಪೀಕರ್ ರಮೇಶ್ ಕುಮಾರ್ ಕಚೇರಿಗೆ ಆಗಮಿಸುತ್ತಿರೋ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಸೂಚನೆ ಹಾಗೂ ಭದ್ರತಾ...

ಎಲ್ಲಾ 16 ಶಾಸಕರ ಅನರ್ಹತೆಗೆ ಅರ್ಜಿ..!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಕ್ಕಟ್ಟಿಗೆ ಕಾರಣರಾದ ಅತೃಪ್ತರಿಗೆ ಪಾಠ ಕಲಿಸಲು ದೋಸ್ತಿ ಮುಂದಾಗಿದ್ದು ಇದೀಗ ಎಲ್ಲಾ 16 ಮಂದಿ ಶಾಸಕರ ಅನರ್ಹತೆ ಕೋರಿ ಸ್ಪೀಕರ್ ರಮೇಶ್ ಕುಮಾರ್ ಗೆ ಅರ್ಜಿ ಸಲ್ಲಿಸಿದ್ದಾರೆ. ಅತೃಪ್ತ ಶಾಸಕರು ಸುಪ್ರೀಂ ನೀಡಿರೋ ಸೂಚನೆಯಂತೆ ಮುಂಬೈನಿಂದ ಬೆಂಗಳೂರಿಗೆ ಸ್ಪೀಕರ್ ಭೇಟಿಯಾಗಲು ತೆರಳುತ್ತಿದ್ದಂತೆ ದೋಸ್ತಿಗಳು ಇದೀಗ ಅವರಿಗೆ ಮತ್ತೊಂದು ಶಾಕ್ ನೀಡಿದೆ....
- Advertisement -spot_img

Latest News

International News: ಸೇರಿಗೆ ಸವ್ವಾಸೇರು : ಟ್ರಂಪ್‌ ಕಂಗಾಲು ಮಾಡಿದ ಡ್ರ್ಯಾಗನ್‌ ರಾಷ್ಟ್ರ

International News: ಜಾಗತಿಕ ಮಟ್ಟದಲ್ಲಿ ಅಮೆರಿಕ ಹಾಗೂ ಚೀನಾ ನಡುವೆ ಸುಂಕ ಸಮರ ನಡೆಯುತ್ತಿರುವಾಗಲೇ ತಮ್ಮ ಮೇಲೆ ಪ್ರತೀಕಾರದ ತೆರಿಗೆ ಹೇರಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌...
- Advertisement -spot_img