www.karnatakatv.net ಬೆಂಗಳೂರು : ನಟ ರಕ್ಷಿತ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಚಿತ್ರ ‘777 ಚಾರ್ಲಿ’ ಡಿ. 31 ರಂದು ರಿಲೀಸ್ ಆಗಲಿದೆ. ಈ ಸಿನಿಮಾ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲೂ ಕೂಡ ಅಂದೇ ತೆರೆ ಕಾಣಲಿದೆ.
ಕಿರಣ್ ರಾಜ್ ಕೆ. ನಿರ್ದೇಶನದ ಈ ಸಿನಿಮಾ ಸೆಪ್ಟೆಂಬರ್ ನಲ್ಲೇ ಬಿಡುಗಡೆಗೊಳಿಸಲು ಚಿತ್ರತಂಡ ನಿರ್ದರಿಸಿದ್ದು,...
www.karnatakatv.net :ಬೆಳಗಾವಿ: ನಗರದಲ್ಲಿ 11 ದಿನಗಳ ಗಣೇಶೋತ್ಸವ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಪ್ಪಿಗೆ ಸೂಚಿಸಿದ್ದಾರೆ ಅಂತ ಶಾಸಕ ಅಭಯ ಪಾಟೀಲ್ ತಿಳಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರನ್ನ ತಾವು ಭೇಟಿಯಾಗಿದ್ದು, 11 ದಿನಗಳ ಕಾಲ ಬೆಳಗಾವಿಯಲ್ಲಿ ಗಣೇಶೋತ್ಸವ ಆಚರಿಸೋದಕ್ಕೆ ಮುಖ್ಯಮಂತ್ರಿ ಗ್ರೀನ್ ಸಿಗ್ನಲ್ ನೀಡಿದ್ದಾರೆ ಅಂತ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಬಿಡುಗಡೆಗೊಳಿಸೋ ಮೂಲಕ...
www.karnatakatv.net :ರಾಯಚೂರು : ಗಣೇಶ ಚತುರ್ಥಿಯನ್ನು ಸಾರ್ವಜನಿಕ ಸ್ಥಳಗಳಲ್ಲಿ ಅತ್ಯಂತ ಸರಳವಾಗಿ ಕೆಲ ನಿರ್ಬಂಧಗಳೊಂದಿಗೆ ಆಚರಣೆ ಮಾಡಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಆ ಹಿನ್ನಲೆಯಲ್ಲಿ ರಾಯಚೂರು ಜಿಲ್ಲೆಯಲ್ಲೂ ಈ ಬಾರಿ ಗಣೇಶ ಚತುರ್ಥಿ ಹಬ್ಬ ಆಚರಣೆ ವೇಳೆ ಕಟ್ಟು ನಿಟ್ಟಿನ ನಿಯಮಗಳೊಂದಿಗೆ ಹಬ್ಬ ಆಚರಿಸಬೇಕು ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ.
ಕೋವಿಡ್ ಮೂರನೇ...
www.karnatakatv.net :ತುಮಕೂರು : ಕೊರೋನಾ ಆತಂಕದ ನಡುವೆ ವಿಘ್ನ ನಿವಾರಕ ವಿನಾಯಕ ಹಬ್ಬ ಆಚರಣೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ನೂರಾರು ಗಣೇಶ ಮೂರ್ತಿಗಳು ಮಾರಾಟಕ್ಕೆ ಸಿದ್ದಗೊಂಡಿವೆ. ವಿಗ್ರಹಗಳಿಗೆ ಬೇಡಿಕೆ ಕಾಣಲಿಲ್ಲ ದೊಡ್ಡ ಮಟ್ಟದ ವಿಗ್ರಹಗಳು 4 ಅಡಿಯಷ್ಟು ಎತ್ತರದ ವಿಗ್ರಹಗಳು ಮಾತ್ರ ಮಾರುಕಟ್ಟೆಯಲ್ಲಿ ಲಭ್ಯ.
ಕಳೆದ ವರ್ಷ ಸಾಕಷ್ಟು ಕೊರೊನಾ ಇದ್ದ ಕಾರಣ ಹಬ್ಬಗಳೇ...