Sunday, December 22, 2024

gouri Ganesh festivel

Bus Fare Hike: ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೊರಟವರ ಜೇಬಿಗೆ ಕತ್ತರಿ! ನಾಳೆಯಿಂದಲೇ ಖಾಸಗಿ ಬಸ್ ಪ್ರಯಾಣದ ದರ ಏರಿಕೆ

ಬೆಂಗಳೂರು: ಹಬ್ಬ-ಹರಿದಿನ ಬಂತಂದ್ರೆ ಸಾಕು ಎಲ್ಲ ವಸ್ತುಗಳ ದರ ಗಗನಕ್ಕೆ ಏರಿ ಬಿಡುತ್ತೆ.. ಅದರಲ್ಲೂ ಖಾಸಗಿ ಬಸ್​ಗಳ ಪ್ರಯಾಣ ದರವಂತೂ ದುಬಾರಿಯಾಗಿಬಿಡುತ್ತದೆ. ಗೌರಿ-ಗಣೇಶ ಹಬ್ಬ (Gowri Ganesha Festival)ಕ್ಕೆ ದಿನಗಣನೆ ಶುರುವಾಗಿದ್ದು, ಹಬ್ಬ ಸನ್ನಿಹಿತವಾಗ್ತಿರುವಂತೆ ಖಾಸಗಿ ಬಸ್​ ದರ (Bus Fare Hike) ದುಪ್ಪಟ್ಟಾಗಿದೆ. ಹಬ್ಬಕ್ಕೆ ಊರಿಗೆ ಹೋಗಲು ಪ್ಲ್ಯಾನ್ ಮಾಡಿರುವವರ ಜೇಬಿಗೆ ಕತ್ತರಿ...

ಗೌರಿ ಗಣೇಶ ಹಬ್ಬವನ್ನು ಸರಳವಾಗಿ ಆಚರಿಸಿದ ಹಳ್ಳಿ ಜನರು…!

www.karnatakatv.net :ಗುಂಡ್ಲುಪೇಟೆ : ಸರ್ಕಾರದ ಮಾರ್ಗಸೂಚಿ ಅನ್ವಯ ನಿಯಮವನ್ನು ಪಾಲಿಸುವಂತೆ ಬಾರಿ ಗಣೇಶ ಹಬ್ಬಕ್ಕೆ ಕರಿನೆರಳಿನ ಛಾಯೆ ಎಲ್ಲೆಡೆ ಮೂಡಿದೆ. ಗುಂಡ್ಲುಪೇಟೆ ತಾಲೂಕಿನ ಮಳವಳ್ಳಿ ಗ್ರಾಮದ ಜನರು ಪ್ರತಿವರ್ಷ ಅದ್ದೂರಿಯಾದ ಗಣೇಶ ಉತ್ಸವವನ್ನು ಆಚರಿಸುತ್ತಿದ್ದರು ಆದರೆ ಈ ಬಾರಿಯ ಕೊರೋನಾದ ಹಿನ್ನೆಲೆಯಲ್ಲಿ ಬಹಳ ಸರಳವಾಗಿ ತಮ್ಮ ಗ್ರಾಮದಲ್ಲಿ ಆಚರಿಸಿದರು.   ಸರ್ಕಾರದ ಮಾರ್ಗಸೂಚಿಯನ್ವಯ ಬಹಳ ಸರಳವಾಗಿ...

ಚಾಮರಾಜನಗರದಲ್ಲಿ ಕಳೆಗಟ್ಟಿದ ಗೌರಿ ಹಬ್ಬ…!

ಚಾಮರಾಜನಗರ : ನಗರದಲ್ಲಿ ಗೌರಿ-ಗಣೇಶ ಹಬ್ಬ ಕಳೆಗಟ್ಟಿದೆ. ಹನೂರು ತಾಲೂಕಿನ ಕಾಂಚಳ್ಳಿ ಗ್ರಾಮದ ಐತಿಹಾಸಿಕ ಮುನೇಶ್ವರ ದೇವಾಲಯದಲ್ಲಿ ಗೌರಿ ಹಬ್ಬದ ಹಿನ್ನೆಲೆಯಲ್ಲಿ ವಿಶೇಷ ಪೂಜೆ ನೆರವೇರಿತು. ಕಳೆದ ವರ್ಷ ಕೊರೋನಾ ಹಿನ್ನಲೆಯಲ್ಲಿ ಐತಿಹಾಸಿಕ ದೇಗುಲ ಅಜ್ಜಿಪುರ ಮುನೇಶ್ವರ ದೇವಸ್ಥಾನದಲ್ಲಿ ಹಬ್ಬವನ್ನು ಸರಳವಾಗಿ ಆಚರಣೆ ಮಾಡಲಾಗಿತ್ತು. ಆದ್ರೆ ಈ ಬಾರಿ ಸೋಂಕು ತಹಬದಿಗೆ ಬಂದಿರೋದ್ರಿಂದ ದೇವಾಲಯಕ್ಕೆ ಭಕ್ತರ...

ಗಣೇಶ ಹಬ್ಬದ ಖರೀದಿ ಭರಾಟೆಯಲ್ಲಿ ಕೊವಿಡ್ ನಿಯಮ ಮರೆತ ಜನ..!

www.karnatakatv.net :ಹುಬ್ಬಳ್ಳಿ : ಕೊರೊನಾ ನಡುವೆ ಗಣೇಶ ಹಬ್ಬ ಆಚರಿಸಲು ಜನ ಮುಂದಾಗಿದ್ದಾರೆ.  ಗೌರಿ ಗಣೇಶ ಹಬ್ಬದ ಸಂಭ್ರಮ ನಗರದಾದ್ಯಂತ ಮನೆ ಮಾಡಿದ್ದು,  ಹಬ್ಬಕ್ಕೆ ಅಗತ್ಯ ವಸ್ತುಗಳ  ಖರೀದಿ ಜೋರಾಗಿದೆ‌. ಆದ್ರೆ  ಖರೀದಿ ಭರಾಟೆಯಲ್ಲಿ ಜನರು ಕೊರೊನಾ ರೂಲ್ಸ್ ಬ್ರೇಕ್ ಮಾಡಿದ್ದಾರೆ. ಹೌದು, ಹುಬ್ಬಳ್ಳಿಯ ದುರ್ಗದ ಬೈಲ್ ನಲ್ಲಿ ಜನ ಜಾತ್ರೆಯೇ ಸೇರಿತು. ಹಬ್ಬಕ್ಕಾಗಿ ಹೂ,...
- Advertisement -spot_img

Latest News

ಡ್ರೋನ್ ಮೂಲಕ ರಷ್ಯಾದ ಬೃಹತ್ ಕಟ್ಟಡಗಳನ್ನು ಧ್ವಂಸ ಮಾಡಿದ ಉಕ್ರೇನ್

International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ. ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...
- Advertisement -spot_img