ರೇಷ್ಮೆ ಅಭಿವೃದ್ಧಿ ನಿಗಮ ಅಧ್ಯಕ್ಷ ಗೌತಮ್ ಗೌಡ ವಿರುದ್ಧ ಮೂಲ ಬಿಜೆಪಿಗರು ಅಸಮಾಧಾನಕ್ಕೆ ಈಡಾಗಿದ್ದಾರೆಂದು ಹೇಳಲಾಗಿದೆ. ರಾಮನಗರದಲ್ಲಿ ಬಿಜೆಪಿಗರ ನಡುವೆ ಭಿನ್ನಮತ ಸ್ಪೋಟವಾಗಿದ್ದು, ಗೌತಮ್ ವಿರುದ್ಧ ಸಭೆ ನಡೆಸಲಾಗಿದೆ. ಇದಕ್ಕೆ ಕಾರಣವೇನಂದ್ರೆ, ರಾಮನಗರದಲ್ಲಿ ಯಾರು ಚುನಾವಣೆಗೆ ನಿಲ್ಲಲಿದ್ದಾರೆಂದು ಇನ್ನೂ ಘೋಷಣೆಯಾಗಿಲ್ಲ. ಆಗಲೇ ಗೌತಮ್, ತಮಗೇ ಟಿಕೆಟ್ ಸಿಗುತ್ತದೆ ಎಂದು, ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆಂದು, ಬಿಜೆಪಿ...