ಬೆಂಗಳೂರು: ಆಡಾಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ನಡುವಿನ ಪ್ರಾಸಿಕ್ಯೂಷನ್ ವಾಕ್ಸಮರ ತಾರಕಕ್ಕೇರಿದೆ. ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸಿದರೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಂದೆ ಸಚಿವರು ಹಾಗೂ ಶಾಸಕರು ಪರೇಡ್ ನಡೆಸುತ್ತೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ.
https://youtu.be/i3Ookrf9940?si=uQBhW4-2LvH58-_P
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ...
ರಾಜ್ಯದಲ್ಲಿ ದಿನದಿಂದ ದಿನಕ್ಕೆ ರಾಜ್ಯಪಾಲ ಹಾಗೂ ಸಿಎಂ ಸಿದ್ದರಾಮಯ್ಯ ನಡುವಿನ ಸಂಘರ್ಷ ಜೋರಾಗಿ ನಡೀತಿದೆ. ರಾಜಭವನದಿಂದ 8 ತಿಂಗಳಲ್ಲಿ ಬರೋಬ್ಬರಿ 11 ವಿಧೇಯಕ ವಾಪಸ್ ಆಗಿವೆ. ಆಗಸ್ಟ್ ತಿಂಗಳಿನಲ್ಲೇ ರಾಜ್ಯಪಾಲರಿಂದ 6 ಮಸೂದೆ ರಿಜೆಕ್ಟ್ ಆಗಿದ್ದು, ರಾಜ್ಯಪಾಲರಿಂದ ಕಾಯ್ದೆ ಪಾಸಾಗದೇ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ.
ಕೆಲ ವಿಧೇಯಕಗಳ ಕುರಿತು ರಾಜ್ಯಪಾಲರು ಸರ್ಕಾರಕ್ಕೆ ಸ್ಪಷ್ಟನೆಗಳೇನನ್ನು ಕೇಳಿದ್ದಾರೆ. ಕರ್ನಾಟಕ...
ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಡಾ ಹಗರಣ ವಿಚಾರವಾಗಿ ರಾಜ್ಯಪಾರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಬಳಿಕ ಮೊದಲ ಪ್ರತಿಕ್ರಿಯೆ ನೀಡಿರುವ ಸಿಎಂ, ರಾಜ್ಯಪಾಲರ ನಿರ್ಧಾರವನ್ನು ನಾವು ನಿರೀಕ್ಷೆ ಮಾಡಿದ್ದೇವು. ರಾಜ್ಯಪಾಲ ನಿರ್ಧಾರ ಕಾನೂನು ಬಾಹಿರ. ಪ್ರಾಸಿಕ್ಯೂಷನ್ಗೆ ಕೊಟ್ಟಿದ್ದನ್ನು ವಿರೋಧಿಸಿ ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದ್ರು.
https://youtu.be/XGWgzd5qomY?feature=shared
ರಾಜ್ಯಪಾಲರು ಕೇಂದ್ರ...
ಬೆಂಗಳೂರು: ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ (ಕೆಬಿಎ) ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಿದ್ದ ಯೋನೆಕ್ಸ್- ಸನ್‌ರೈಸ್ 46 ನೇ ಅಂತರ ರಾಜ್ಯ- ಅಂತರ ವಲಯ ಹಾಗೂ ಜೂನಿಯರ್ ನ್ಯಾಷನಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ನಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಮತ್ತು ಕಾರ್ಮಿಕ ಸಚಿವ ಸಂತೋಷ್ ಲಾಡ್ ಬ್ಯಾಟ್ಮಿಂಟನ್ ಆಡುವ ಮೂಲಕ ಚಾಲನೆ ನೀಡಿದರು.
ಇಂದಿನಿಂದ 5 ದಿನಗಳ ಕಾಲ...
Political News: ಬೆಂಗಳೂರಿನ ಪದ್ಮನಾಭ ನಗರ ಕ್ಷೇತ್ರದ ನಾಯಕನನ್ನು ಕಾಂಗ್ರೆಸ್ ಉಚ್ಛಾಟಿಸಿದೆ. ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಬಿ.ಗುರಪ್ಪ ನಾಯ್ಡು ಅವರನ್ನು ಆರು ವರ್ಷಗಳ ತನಕ...