ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಆರಂಭಿಸಲಾಯಿತು.
ಹೋರಾಟದ ವೇಳೆ ಮಾತನಾಡಿದ ಎಬಿವಿಪಿ ಮುಖಂಡರು, ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕಾದರೆ ಅದನ್ನು ಸಿಬಿಐಗೆ ವಹಿಸುವುದು ಅಗತ್ಯ ಎಂದು ಒತ್ತಾಯಿಸಿದರು. ಜೊತೆಗೆ...
ಯುವಕರಿಗೆ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಆಯೋಜಿಸಲಾದ ರೋಜಗಾರ್ ಮೇಳಕ್ಕೆ ಹುಬ್ಬಳ್ಳಿಯಲ್ಲಿ ಚಾಲನೆ ಸಿಕ್ಕಿದೆ. ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗವಹಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದರು.
ಹುಬ್ಬಳ್ಳಿಯ ರೈಲ್ವೆ ಆಫೀಸರ್ಸ್ ಕ್ಲಬ್‌ನಲ್ಲಿ ನೈಋತ್ಯ ರೈಲ್ವೆ ವತಿಯಿಂದ ರೋಜಗಾರ್ ಮೇಳ...
ರಾಜ್ಯ ಸಿವಿಲ್ ಸೇವಾ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ಎಲ್ಲಾ ನೇಮಕಾತಿ ಅಧಿಸೂಚನೆಗಳಿಗೆ ಒಂದು ಬಾರಿ ಮಾತ್ರ ಅನ್ವಯವಾಗುವಂತೆ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು 5 ವರ್ಷಗಳಷ್ಟು ಸಡಿಲಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಈ ಕ್ರಮದಂತೆ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಇದ್ದ...
ರಾಜ್ಯದಲ್ಲಿ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ವೇಗಗೊಳಿಸುವುದಾಗಿ ಅಧಿಕಾರಕ್ಕೆ ಬಂದ ಬಳಿಕ ಭರವಸೆ ನೀಡಿದ್ದ ಸರ್ಕಾರ, ಇ ದೀಗ ಎರಡೂವರೆ ವರ್ಷದ ನಂತರ ಮೊದಲ ಹಂತದ ನೇಮಕಾತಿಗೆ ಹಸಿರು ನಿಶಾನೆ ತೋರಿಸಿದೆ. ಎಲ್ಲವೂ ಯೋಜನೆಯಂತೆ ನಡೆದರೆ 2026ರ ಆರಂಭದಲ್ಲೇ 24,300 ಹುದ್ದೆಗಳ ನೇಮಕಾತಿ ಪೂರ್ಣಗೊಳ್ಳಲಿದೆ.
ಬೆಳಗಾವಿ ಅಧಿವೇಶನದಲ್ಲಿ ಗುರುವಾರ ವಿಧಾನ ಪರಿಷತ್‌ನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,...
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಂಸ್ಥೆಯು ಪ್ರಕಟಿಸಿರುವ ಟ್ರೈನಿ ಎಂಜಿನಿಯರ್‌ಗಳ ನೇಮಕಾತಿ ಅಧಿಸೂಚನೆಯಲ್ಲಿ ಸ್ಥಳೀಯ ಕನ್ನಡಿಗರಿಗೆ ಹೆಚ್ಚಿನ ಅವಕಾಶ ಕಲ್ಪಿಸದಿರುವುದು ಖಂಡನೀಯ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಕ್ರೋಶ ವ್ಯಕ್ತಪಡಿಸಿದೆ. ಈ ನೇಮಕಾತಿ ಪ್ರಕ್ರಿಯೆ ಮರುಪರಿಶೀಲಿಸಬೇಕು. ಸ್ಥಳೀಯರಿಗೆ ಆದ್ಯತೆ ನೀಡುವಂತೆ ಕೇಂದ್ರ ರಕ್ಷಣಾ ಸಚಿವರಿಗೆ ಪ್ರಾಧಿಕಾರ ಪತ್ರ ಬರೆದಿದೆ.
ಹೌದು ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ...
ನೀವು ಕೂಡ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿದ್ದರೆ ಈ ಸುದ್ದಿ ನಿಮ್ಮ ಗಮನಕ್ಕೆ ಇರಲೇಬೇಕು. ನಿಮ್ಮ ಗೃಹಜ್ಯೋತಿ ದಾಖಲೆ ಪರಿಶೀಲನೆ ಯಶಸ್ವಿಯಾಗಿದೆಯೋ ಇಲ್ಲವೋ ಎಂಬುದನ್ನು...