ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಇಂಡಿಯಾ ಬ್ಲಾಕ್ ಅಥವಾ ಮಹಾಘಟಬಂಧನ್ ತನ್ನ ಚುನಾವಣಾ ಪ್ರಣಾಳಿಕೆಯನ್ನು ಮಂಗಳವಾರ ಭರ್ಜರಿಯಾಗಿ ಬಿಡುಗಡೆ ಮಾಡಿದೆ. ‘ಬಿಹಾರ್ ಕಾ ತೇಜಸ್ವಿ ಪ್ರಾಣ್’ ಎಂಬ ಶೀರ್ಷಿಕೆಯೊಂದಿಗೆ ಪ್ರಕಟವಾದ ಈ ಪ್ರಣಾಳಿಕೆಯಲ್ಲಿ ಉದ್ಯೋಗ, ಪಿಂಚಣಿ ಮತ್ತು ಸಾಮಾಜಿಕ ಭದ್ರತೆಗೆ ವಿಶೇಷ ಆದ್ಯತೆ ನೀಡಲಾಗಿದೆ.
ಮಹಾಘಟಬಂಧನ್‌ನ ಮುಖ್ಯಮಂತ್ರಿಯಾಗಿ ಸ್ಪರ್ಧಿಸುತ್ತಿರುವ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಪ್ರಣಾಳಿಕೆಯ...