ಬೆಂಗಳೂರು: ರಾಜ್ಯದ ಏಳು ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಮಕ್ಕಳಿಗೆ ಮೊಟ್ಟೆ ನೀಡಲು ಸರ್ಕಾರ ಆದೇಶ ನೀಡಿದೆ.
1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆ ಬೇಯಿಸಿದ ಮೊಟ್ಟೆ ನೀಡಲಾಗುತ್ತದೆ. ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ನೀಡಲೂ ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ. ಬೀದರ್, ರಾಯಚೂರು, ಕಲಬುರ್ಗಿ, ಯಾದಗಿರಿ, ಕೊಪ್ಪಳ,...
www.karnatakatv.net :ಕೇಂದ್ರ ಸರ್ಕಾರವು ಬಡತನ ರೇಖೆಗಿಂತ ಕೆಳಗಿನ ಪಡಿತರ ಚೀಟಿಯಲ್ಲಿ ಬದಲಾವಣೆ ಮಾಡಲು ನಿರ್ಧರಿಸಿದೆ. ಅರ್ಹ ಫಲಾನುಭವಿಗಳನ್ನು ಹೊರತುಪಡಿಸಿ ಎಲ್ಲಾ ಸೌಲಭ್ಯಗಳನ್ನು ಹೊಂದಿರೋ ಅನುಕೂಲಸ್ಥರೂ ಕೂಡ ಬಿಪಿಎಲ್ ಕಾರ್ಡ್ ನಡಿ ಪ್ರಯೋಜನ ಪಡೀತಿರೋ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರೇಷನ್ ಕಾರ್ಡ್ ನ ಮಾನದಂಡಗಳನ್ನು ಬದಲಾಯಿಸೋದಕ್ಕೆ ಹೊರಟಿದೆ.
ಹೌದು, ಕೇಂದ್ರ ಸರ್ಕಾರದ ಒಂದು ದೇಶ ಒಂದು ಪಡಿತರ...
ಬೆಂಗಳೂರು: ಜ್ಞಾನಪೀಠ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ನಿಧನ ಹಿನ್ನೆಲೆಯಲ್ಲಿ ಇಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ ಸರ್ಕಾರಿ ಕಚೇರಿಗಳಿಗೂ ಸರ್ಕಾರ ರಜೆ ಘೋಷಿಸಿದೆ.
ಹಿರಿಯ ಸಾಹಿತಿ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 3 ದಿನಗಳ ಕಾಲ ಶೋಕಾಚರಣೆ ಮಾಡಲಾಗುವುದು ಅಂತ ಸಿಎಂ ಕುಮಾರಸ್ವಾಮಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
ನಾಪತ್ತೆಯಾದ ಸೇನಾ ವಿಮಾನ...
ಬೆಂಗಳೂರು: ಕಳೆದ ಐದು ವರ್ಷದಿಂದ ರಾಜ್ಯಾದ್ಯಾಂತ ಕುಡಿಯುವ ನೀರಿನ ಘಟಕಗಳನ್ನ ಸ್ಥಾಪನೆ ಮಾಡಿ ಸರ್ಕಾರ 5 ರೂಪಾಯಿಗೆ ಒಂದು ಕ್ಯಾನ್ ನೀರು ಪೂರೈಕೆ ಮಾಡ್ತಿದೆ. 5 ರೂಪಾಯಿ ಕಾಯಿನ್ ಬಳಕೆ ಬದಲು ಇದೀಗ ಸ್ಮಾರ್ಟ್ ಕಾರ್ಡ್ ವಿತರಿಸೋಕೆ ನಿರ್ಧರಿಸಿದ್ದು ಶೀಘ್ರವೇ ಸ್ಮಾರ್ಟ್ ಕಾರ್ಡ್ ಜಾರಿಗೆ ಬರಲಿದೆ.
ಈ ಬಗ್ಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ,...
ಚಿಕ್ಕಮಗಳೂರು: ರಾಜ್ಯದಲ್ಲಿ ಆವರಿಸಿರೋ ಬರಗಾಲದಿಂದ ಜಾನುವಾರುಗಳು, ರೈತರು ತತ್ತರಿಸಿಹೋಗಿದ್ದಾರೆ. ಬೆಳೆದ ಬೆಳಗೆ ನೀರಿಲ್ಲದೆ ಬೆಳೆಗಳು ಒಣಗುತ್ತಿದ್ದರೆ. ಹಲವಾರು ಜಿಲ್ಲೆಗಳಲ್ಲಿ ಕುಡಿಯಲೂ ನೀರಿಲ್ಲದೆ ಜನ ಪರದಾಡುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ವರುಣ ದೇವನ ಮೊರೆ ಹೋಗಿದ್ದು ವಿವಿಧ ದೇವಾಲಗಳಲ್ಲಿ ಪೂಜೆ ಪುನಸ್ಕಾರಕ್ಕೆ ಮುಂದಾಗಿದೆ.
ತೀವ್ರ ಬರಗಾಲ ಹಿನ್ನೆಲೆಯಲ್ಲಿ
ರಾಜ್ಯ ಸರ್ಕಾರ ಮುಜರಾಯಿ ಇಲಾಖೆಯಡಿ ಬರುವ ರಾಜ್ಯದ ನಾನಾ ದೇವಾಲಯಗಳಲ್ಲಿ...