ಮುಂಬೈ : ಹಿಂದೂ ಧರ್ಮ, ಬೌದ್ಧ ಧರ್ಮ ಅಥವಾ ಸಿಖ್ ಧರ್ಮವನ್ನು ಹೊರತುಪಡಿಸಿ ಬೇರೆ ಧರ್ಮಕ್ಕೆ ಸೇರಿದ ವ್ಯಕ್ತಿಯು ವಂಚನೆಯಿಂದ ಪರಿಶಿಷ್ಟ ಜಾತಿ ಪ್ರಮಾಣಪತ್ರವನ್ನು ಪಡೆದಿದ್ದರೆ, ಅದನ್ನು ರದ್ದುಗೊಳಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ವಂಚನೆಯ ಮೂಲಕ ಸರ್ಕಾರಿ ಉದ್ಯೋಗಗಳಂತಹ ಮೀಸಲಾತಿ ಸೌಲಭ್ಯಗಳನ್ನು ಪಡೆದಿದ್ದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು...
ಅಧಿಕಾರ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಟ್ರೈನಿ ಐಎಎಸ್ ಅಧಿಕಾರಿ ಡಾ.ಪೂಜಾ ಖೇಡ್ಕರ್ ಅವರನ್ನು ಪುಣೆಯಿಂದ ವಾಶಿಮ್‌ಗೆ ವರ್ಗಾವಣೆ ಮಾಡಿದೆ. ಪುಣೆಯಲ್ಲಿ ಸಹಾಯಕ ಕಲೆಕ್ಟರ್ ಆಗಿ ಡಾ.ಪೂಜಾ ನಿಯೋಜನೆಗೊಂಡಿದ್ದರು. ಜಿಲ್ಲಾಧಿಕಾರಿ ಕಚೇರಿಯಿಂದ ವಿಶೇಷ ಸವಲತ್ತುಗಳನ್ನು ಕೋರಿ ಪತ್ರ ಬರೆದು ವಿವಾದಕ್ಕೂ ಸಿಲುಕಿದ್ದರು.
2023ನೇ ಬ್ಯಾಚ್ ಐಎಎಸ್ ಅಧಿಕಾರಿಯು ತಮ್ಮ ಪ್ರೊಬೆಷನರಿ ಹುದ್ದೆಯ ಉಳಿದ ಅವಧಿಯಲ್ಲಿ...
ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...