Tuesday, March 24, 2026

Government Service Rules

PDO ಗೇಟ್ ಪಾಸ್ ಬೆನ್ನಲ್ಲೇ ಮತ್ತೊಬ್ಬ ನೌಕರನ ಅಮಾನತು!

PDO ಗೇಟ್ ಪಾಸ್ ನೀಡಿದ ಬೆನ್ನಲ್ಲೇ ಈಗ ಮತ್ತೊಬ್ಬ ನೌಕರರನ್ನ ಅಮಾನತುಗೊಳಿಸಲಾಗಿದೆ. ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ ಆರೋಪದ ಮೇಲೆ ಮತ್ತೊಬ್ಬ ಸರ್ಕಾರಿ ನೌಕರನನ್ನು ಸರ್ಕಾರ ಅಮಾನತು ಮಾಡಲಾಗಿದೆ. ಈ ಹಿಂದೆ ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯ್ತಿ ಪಿಡಿಒಗೆ ಅಮಾನತು ಆದೇಶ ಜಾರಿಯಾಗಿದ್ದರೆ, ಈಗ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಕಾರ್ಯನಿರ್ವಹಿಸುತ್ತಿವ ಅಡುಗೆ ಸಹಾಯಕನ ಮೇಲೆ ಕ್ರಮ ಜರುಗಿಸಲಾಗಿದೆ. ಮೆಟ್ರಿಕ್...
- Advertisement -spot_img

Latest News

ಆನ್‌ಲೈನ್ ಗೇಮ್‌ಗೆ ₹80,000 ಕಳೆದುಕೊಂಡು ವಿದ್ಯಾರ್ಥಿ ಸುಸೈಡ್!

ಬೀದರ್‌ನಲ್ಲಿ ದಾರುಣ ಘಟನೆ ಸಂಭವಿಸಿದ್ದು, ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ MBBS ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವಿದ್ಯಾರ್ಥಿಯನ್ನು ಅನಿಷ್ಕಾರ್ ಚವ್ಹಾಣ್ (21) ಎಂದು...
- Advertisement -spot_img