ಬೆಳಗಾವಿ : ರಾಜ್ಯದ ಸರ್ಕಾರಿ ಕಛೇರಿಗಳ ಮೇಲೆ ನಾಡಧ್ವಜವನ್ನು ಹಾರಿಸಬೇಕು ಕನ್ನಡ ನಾಡಧ್ವಜಕ್ಕೆ ಶಾಸನಬದ್ದ ಸ್ಥಾನಮಾನ ಸಿಗಬೇಕು ಎಂದು ಕಳೆದ ಆರು ವರ್ಷಗಳ ಹಿಂದೆಯೆ ಕೇಂದ್ರದಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿತ್ತು ಆದರೆ ಇಲ್ಲಿರುವರೆಗೂ ಅದು ಜಾರಿಯಾಗಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಭೀಮಪ್ಪ ಗಡಾದ್ ಪ್ರತ್ರ ಬರೆಯುವ ಮೂಲಕ ಒತ್ತಾಯಿಸಿದರು.
ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷ...