ಬೆಂಗಳೂರು: ಶಾಸಕರ ರಾಜೀನಾಮೆ ಅಂಗೀಕಾರ ವಿಚಾರದಲ್ಲಿ ಮಧ್ಯ ಪ್ರವೇಶಿಸಿ ಅತೃಪ್ತರ ರಾಜೀನಾಮೆಯನ್ನು ಊರ್ಜಿತ ಗೊಳಿಸಿ ಬಿಜೆಪಿಗೆ ಸರ್ಕಾರ ರಚಿಸಲು ಅನುವು ಮಾಡಿಕೊಡಬೇಕು ಎಂದು ರಾಜ್ಯಪಾಲರನ್ನು ಭೇಟಿ ಮಾಡಿದ್ದ ಬಿಜೆಪಿ ನಿಯೋಗಕ್ಕೆ ಹಿನ್ನಡೆಯಾಗಿದೆ.
ಶಾಸಕರ ರಾಜೀನಾಮೆ ಅಂಗೀಕಾರ ವಿಚಾರವಾಗಿ ವಿಧಾನಸಭಾ ಸ್ವೀಕರ್ ರಮೇಶ್ ಕುಮಾರ್ ವಿಳಂಬ ಮಾಡುತ್ತಿದ್ದಾರೆ ಈ ಕೂಡಲೇ ರಾಜ್ಯಪಾಲರು ಮಧ್ಯ ಪ್ರವೇಶಿಸಿ ಶಾಸಕರ ರಾಜೀನಾಮೆಯನ್ನು...