ಬೆಂಗಳೂರು: ವಿಶ್ವಾಸಮತ ಯಾಚನೆ ಕುರಿತಾಗಿ ಮೈತ್ರಿ ಮತ್ತು ಬಿಜೆಪಿ ಸದಸ್ಯರ ಜಂಗೀ ಕುಸ್ತಿ ಇನ್ನೂ ಮುಂದುವರಿದಿದೆ. ಈ ಮೂಲಕ ಇಂದು ಮಧ್ಯಾಹ್ನದ ವೇಳೆಗೆ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಪೂರ್ಣಗೊಳಿಸಿ ಅಂತ ರಾಜ್ಯಪಾಲರು ನೀಡಿದ್ದ ಸೂಚನೆ ಪಾಲನೆಯಾಗಲಿಲ್ಲ.
ಇಂದಾದರೂ ಸಿಎಂ ವಿಶ್ವಾಸಮತಯಾಚನೆ ಮಾಡುತ್ತಾರೆ ಅಂತ ತುದಿಗಾಲಲ್ಲಿ ಕಾದು ಕುಳಿತಿದ್ದ ಬಿಜೆಪಿಗೆ ಮತ್ತೆ ಹಿನ್ನೆಯಾಗಿದೆ. ಇಂದು ಮಧ್ಯಾಹ್ನ...
ಬೆಂಗಳೂರು: ವಿಶ್ವಾಸಮತ ಯಾಚನೆ ಕುರಿತು ಸದನದಲ್ಲಿ ಉಂಟಾಗಿರುವ ಗದ್ದಲ ರಾಜ್ಯಪಾಲರ ಬಾಗಿಲು ಬಡಿಸಿತು. ಕಾಂಗ್ರೆಸ್-ಜೆಡಿಎಸ್ ವಿಶ್ವಾಸಮತ ಯಾಚನೆ ಮುಂದೂಡಿಕೆ ಮಾಡಬೇಕೆಂದು ಸ್ಪೀಕರ್ ಗೆ ಮನವಿ ಮಾಡಿದ್ದನ್ನು ವಿರೋಧಿಸಿ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿತ್ತು. ಇದಕ್ಕೆ ಸ್ಪಂದಿಸಿರೋ ರಾಜ್ಯಪಾಲರು ಇಂದೇ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಮುಗಿಸಲು ಸೂಚನೆ ನೀಡಿದ್ದಾರೆ.
ಅತೃಪ್ತ ಶಾಸಕರು ವಿಪ್ ಉಲ್ಲಂಘನೆ...
ಮಂಡ್ಯ: ಇಲಾಖೆಯಲ್ಲಿ ವರ್ಗಾವಣೆ ದಂಧೆಗೆ ಕೈಹಾಕಿದ್ದಾರೆ ಅಂತ ಆರೋಪಿಸಿ ಬಿಜೆಪಿ ಕಾರ್ಯಕರ್ತರು ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ವಿರುದ್ಧ ರಾಜ್ಯಪಾಲರಿಗೆ ಡಿಸಿ ಮೂಲಕ ದೂರು ನೀಡಿದ್ದಾರೆ.
ರಾಜ್ಯದಲ್ಲಿ ಬರ ಆವರಿಸಿ, ರೈತರು ಆತ್ಮಹತ್ಯೆ ದಾರಿ ಹಿಡಿದಿದ್ದು, ಇಂಥಹ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ಸಚಿವ ಎಚ್.ಡಿ ರೇವಣ್ಣ ವರ್ಗಾವಣೆ ದಂಧೆ ನಡೆಸೋ ಮೂಲಕ ಅಧಿಕಾರ ದುರ್ಬಳಕೆ...