Saturday, December 6, 2025

Govind Karajola

ಅಜ್ಞಾನ, ಅತ್ಮವಂಚನೆ, ದುರಹಂಕಾರ : ವಿಜಯೇಂದ್ರ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ..

ಬೆಂಗಳೂರು : ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿಯ ಆಯ್ಕೆಯ ಬಗ್ಗೆ ಸಲಹೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೊಸ್ಟ್ ಹಂಚಿಕೊಂಡಿರುವ ಅವರು, ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್...

ಡಿಸೋಜಾಗೆ ಪಾಕ್ ಉಗ್ರರ ನಂಟು ಇದೇಯಾ?- ಕಾರಜೋಳ ಕಿಡಿ

ಶೇಖ್ ಹಸೀನಾ ಅವರಿಗೆ ಬಂದ ಗತಿ ರಾಜ್ಯಪಾಲರಾದ ಗೆಹ್ಲೋಟ್​ಗೆ ಬರುತ್ತೆ ಎಂದಿದ್ದ ಎಂಎಲ್​ಸಿ ಐವಾನ್ ಡಿಸೋಜಾ ವಿರುದ್ಧ ಬಿಜೆಪಿ ಸಂಸದ ಗೋವಿಂದ ಕಾರಜೋಳ ಕಿಡಿಕಾರಿದ್ದಾರೆ. ರಾಜ್ಯಪಾಲರಿಗೆ ಅಪಮಾನ ಮಾಡಿರೋ ಡಿಸೋಜಾ ಅವರನ್ನು ಎಂಎಲ್​ಸಿ ಸ್ಥಾನದಿಂದ ವಜಾಗೊಳಿಸಬೇಕು. ಎಲ್ಲಾ ಕಾಂಗ್ರೆಸ್ಸಿಗರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಕಾರಜೋಳ ಆಗ್ರಹಿಸಿದ್ರು. ಪ್ರತಿಭಟನೆ ನಡೆಸುವ ವೇಳೆ ರಾಜ್ಯಪಾಲರ ಫೋಟೋಗೆ ಚಪ್ಪಲಿಯಿಂದ ಹೊಡೆದಿದ್ದಾರೆ....

ಬಾಂಬ್ ಬೆದರಿಕೆಗೆ ವೀಕ್ ಲೀಡರ್‌ಶಿಪ್ ಕಾರಣ : ಗೋವಿಂದ ಕಾರಜೋಳ

Political News: ಧಾರವಾಡ: ಬೆಂಗಳೂರಿನಲ್ಲಿ ಹಲವು ಶಾಲೆಗಳಿಗೆ ಒಟ್ಟಿಗೆ ಬಾಂಬ್ ಬೆದರಿಕೆ ಹಾಕಿದ್ದಕ್ಕೆ ಸಶಕ್ತ ನಾಯಕತ್ವದ ಕೊರತೆ ಕಾರಣವೆಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು ಏಕಕಾಲಕ್ಕೆ ಇಷ್ಟೊಂದು ಶಾಲೆಗಳಿಗೆ ಬೆದರಿಕೆ ಬರುತ್ತದೆ ಎಂದರೆ ಏನು? ಜನರನ್ನು ಭಯದ ವಾತಾವರಣದಲ್ಲಿಟ್ಟು ಆಡಳಿತ ಮಾಡುವ ಹುನ್ನಾರ ಇದು. ಯಾವ ಕಾರಣಕ್ಕೂ ಅಂತಹ ದೇಶದ್ರೋಹಿಗಳ...
- Advertisement -spot_img

Latest News

ಅಂದು ಭಗವದ್ಗೀತೆ ನಿಷೇಧಿಸಿದ್ದ ರಷ್ಯಾ – ಇಂದು ಅದನ್ನೇ ಗೌರವಿಸಿದ ಪುಟಿನ್!

ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...
- Advertisement -spot_img