Dharwad Political News: ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಬರ ಅಧ್ಯಯನ ಮಾಡಲು ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಗೋವಿಂದ ಕಾರಜೋಳ ಆಗಮಿಸಿದ್ದರು. ಇದೇ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಗೊವಿಂದ ಕಾರಜೋಳ, ನಾವು ಸರ್ಕಾರ ಬಿಳಿಸೋಕೆ ಹೋಗುವುದಿಲ್ಲ. ಹಾಲು ಕುಡಿದು ಸಾಯೋವರಿಗೆ ವಿಷ ಹಾಕಿ ಯಾರಾದ್ರೂ ಸಾಯಿಸ್ತಾರಾ?. ಕಾಂಗ್ರೆಸನವರು ಹಾಲು ಕುಡಿದು...
Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿ, ಗೋವಿಂದ ಕಾರಜೋಳ, ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಕಾಂಗ್ರೆಸ್'ನವರು ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಒಂದು ಕಾಲದಲ್ಲಿ ಮನೆಯಿಂದ ಹಣ ಖರ್ಚು ಮಾಡಿ ಚುನಾವಣೆ ಮಾಡುವ ಒಂದು ಕಾಲವಿತ್ತು. ಆದ್ರೆ ಇದೀಗ ಕಾಂಗ್ರೆಸ್'ನವರು ಸರ್ಕಾರದ ಖಜಾನೆಯನ್ನು ಲೂಟಿ ಮಾಡಿ ಆಯ್ಕೆಯಾಗಿದ್ದಾರೆ. ಜನರಿಗೆ ಭರವಸೆ ಕೊಟ್ಟು...