ಬೆಳಗಾವಿ: ವೀರ್ ಸಾವರ್ಕರ್ ಅವರು ದೇಶದ ಮಹಾನ್ ವ್ಯಕ್ತಿ, ದೇಶಕ್ಕಾಗಿ ಹೋರಾಡಿದ ಯಶಸ್ಸು ಅವರಿಗೂ ಸಲ್ಲುತ್ತದೆ. ಇನ್ನು ವೀರ್ ಸಾವರ್ಕರ್ ಫೋಟೋ ಹಿಡಿದು ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ. ಕಾಂಗ್ರೆಸ್ ನವರು ಇಂತಹ ವಿವೇಚನೆ ಇಲ್ಲದ ವಿಚಾರಗಳ ಪ್ರಸ್ತಾಪಿಸಿ, ದೇಶದ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ ಎಂದು ಸಚಿವ ಗೋವಿಂದ ಕಾರಜೋಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ...
ನಿನ್ನೆ ಪ್ರವಾಹ ಪೀಡಿತ ಉತ್ತರ ಕರ್ನಾಟಕದ ವೈಮಾನಿಕ ಸಮೀಕ್ಷೆ ನಡೆಸಿದ ಬಿಎಸ್ವೈ, ನಂತರ ದೆಹಲಿಗೆ ತೆರಳಿದ್ರು. ಸಚಿವ ಸಂಪುಟ ವಿಸ್ತರಣೆ, ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ದೆಹಲಿ ನಾಯಕರೊಂದಿಗೆ ಚರ್ಚಿಸಲಿದ್ದಾರೆ. ಸದ್ಯ ಪಕ್ಷದ ಇತರೆ ನಾಯಕರ ಜೊತೆ ಸೇರಿ ದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನದ ನೂತನ ಕಟ್ಟಡ...