Friday, January 30, 2026

govt employees

ಮುಷ್ಕರ ವಾಪಸ್ಸು ಪಡೆದ ಸರ್ಕಾರಿ ನೌಕರರು..!

State News: March:01: ಶೇ 17 ರಷ್ಟು ವೇತನ ಹೆಚ್ಚಳದ ಬೆನ್ನಲ್ಲೇ ಮುಷ್ಕರದಲ್ಲಿ ನಿರತರಾಗಿದ್ದ ಸರಕಾರಿ  ನೌಕರರು ಇದೀಗ ತಮ್ಮ ಪ್ರತಿಭಟನೆಯನ್ನು ವಾಪಸ್ಸು ಪಡೆಯುವ ನಿರ್ಧಾರ ಮಾಡಿದ್ದಾರೆ. ಸಿಎಂ ಹಾಗು ಅನೇಕ  ನಾಯಕರ  ಜೊತೆಗಿನ ಸರಕಾರಿ  ನೌಕರ ಸಂಘದ ಅಧ್ಯಕ್ಷ  ಷಡಕ್ಷರಿ ಸಭೆ ಬಳಿಕ ಸಿಎಂ  ಬೊಮ್ಮಾಯಿ ಶೇಕಡಾ 17 ರಷ್ಟು ವೇತನ ಹೆಚ್ಚಿಸುವ ನಿರ್ಧಾರ...

ಮತ್ತೆ ಸರಕಾರಿ ನೌಕರರಿಂದ ಮುಷ್ಕರದ ಎಚ್ಚರಿಕೆ ಕರೆಗಂಟೆ..!

State News: Feb:27: ಸರ್ಕಾರಿ ನೌಕರರು ಮತ್ತೆ ಮುಷ್ಕರದ ಎಚ್ಚರಿಕೆ ನೀಡಿದ್ದಾರೆ. ಮಾರ್ಚ್ 1ರಿಂದ ಮುಷ್ಕರ ಮಾಡುವುದಾಗಿ ಎಚ್ಚರಿಕೆ ಕರೆಗಂಟೆ ಬೀಸಿದ್ದಾರೆ. ಸಿಎಂ ಬೊಮ್ಮಾಯಿ ವಿಧಾನಸಭೆಯಲ್ಲಿ ಮಾತನಾಡುತ್ತಾ, ಏಳನೇ ವೇತನ ಆಯೋಗ  ನೀಡುವ ಮಧ್ಯಂತರ ವರದಿ ಅನ್ವಯ ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡುವುದಾಗಿ ಹೇಳಿದ್ದಾರೆ. ಆದರೆ ಮುಖ್ಯಮಂತ್ರಿಗಳು ನೀಡಿದ್ದ ಭರವಸೆಯನ್ನು ಸರಕಾರಿ ನೌಕರರು...
- Advertisement -spot_img

Latest News

ರಾಜ್ಯದಲ್ಲಿ ಮತ್ತೆ ನಡುಕ ಹುಟ್ಟಿಸುತ್ತಿರುವ ನಿಫಾ ವೈರಸ್!

ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿರುವ ನಿಫಾ ವೈರಸ್ ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಒಂದಿಬ್ಬರು ಈ ಮಾರಕ ಸೋಂಕಿಗೆ ಬಲಿಯಾಗಿದ್ದು, ಮುಂಜಾಗ್ರತೆ ವಹಿಸದಿದ್ದರೆ ರೋಗ ವೇಗವಾಗಿ ಹರಡುವ...
- Advertisement -spot_img