ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಇಒ ಸರ್ವೇಶ್ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ. ಪಿಡಿಒಗಳಿಗೆ ಇಒ ಸರ್ವೇಶ್ ಕಿರುಕುಳ ನೀಡುತ್ತಿದ್ದಾರಂತೆ. ಹೀಗಾಗಿ ಸಿಇಒ ಡಾ. ಪ್ರವೀಣ್ ಪಿ. ಬಾಗೇವಾಡಿ ಅವರನ್ನು ಪಿಡಿಒಗಳು ಭೇಟಿಯಾಗಿ ದೂರು ನೀಡಿದ್ದಾರೆ.
ಈ ವೇಳೆ ತಮಗೆ ಆಗುತ್ತಿರುವ ತೊಂದರೆಗಳ ಬಗ್ಗೆ ವಿವರಣೆ ನೀಡಿದ್ದಾರೆ. ಇಒ ಸರ್ವೇಶ್ ವಿರುದ್ಧ ಕ್ರಮ ಕೈಗೊಳ್ಳದಿದ್ರೆ, ಸಾಮೂಹಿಕವಾಗಿ...
ಹಾಸನ: ಚನ್ನರಾಯಪಟ್ಟಣ ತಾಲೂಕು ನೊರನಕ್ಕಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೇಮಾಕ್ಷಿ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ. ನಾಡನಹಳ್ಳಿ ಗ್ರಾಮದಲ್ಲಿ ಎನ್.ಆರ್.ಐ.ಜಿ ಅಡಿಯಲ್ಲಿ ನಿರ್ಮಿಸಲಾದ ಕಟ್ಟಡದ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿ ಪ್ರತಿಭಟನೆ ಮಾಡಲಾಗುತ್ತಿದೆ. ಬೆಳಗ್ಗೆಯಿಂದ ತಾಲೂಕು ಪಂಚಾಯತಿ ಸರ್ಕಾರಿ ನಾಮ ನಿರ್ದೇಶಕ ವಿದ್ಯಾ ಪ್ರಸಾದ್ ನೇತೃತ್ವದಲ್ಲಿ ಧರಣಿ ಮಾಡಲಾಗುತ್ತಿದೆ. ಸರ್ಕಾರದ ನಿಯಮಗಳನ್ನು ಕಾಲಿಗೆ...