ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ಹಾರ್ದಳ್ಳಿ-ಮಂಡಳ್ಳಿ ಗ್ರಾಮ ಪಂಚಾಯತ್ನ ನೂತನ ಕಟ್ಟಡವನ್ನು ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಉದ್ಘಾಟಿಸಿದರು.
ಈ ವೇಳೆ ಕಾರ್ಕಳ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ,...
https://www.youtube.com/watch?v=XKQkZ0PFbNE
ಶಿವಮೊಗ್ಗ : ಜಿಲ್ಲೆಯ ವಿವಿಧ ತಾಲೂಕುಗಳ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿನ ಗ್ರಂಥಾಲಯಗಳ ಮೇಲ್ವಿಚಾರಕರ ಹುದ್ದೆಗಳಿಗೆ ಗೌರವ ಸಂಭಾವನೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಸ್ಥಳೀಯ ಎಸ್.ಎಸ್.ಎಲ್.ಸಿ. ಪಾಸಾಗಿರುವ ನಿವಾಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಿಕಾರಿಪುರ ತಾಲೂಕು ಚಿಕ್ಕಜಂಬೂರು ಮತ್ತು ಹೊಸೂರು, ಶಿವಮೊಗ್ಗ ತಾಲೂಕು ಅಬ್ಬಲಗೆರೆ, ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳಿಗೆ ಮೇಲ್ವಿಚಾರಕರನ್ನು ನೇಮಿಸಿಕೊಳ್ಳುತ್ತಿದ್ದು, ನಿಗಧಿತ ನಮೂನೆ...
ತುಮಕೂರು ಗ್ರಾಮ ಪಂಚಾಯತ್ (Tumkur Gram Panchayat) ಯಲ್ಲಿ ಲೈಬ್ರರಿ (Library) ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.. ಆಸಕ್ತ ಅಭ್ಯರ್ಥಿಗಳು ಮಾರ್ಚ್ 14ರ ಒಳಗೆ ಆಫ್ಲೈನ್ (Offline) ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಬಗ್ಗೆ ಮಾಹಿತಿ.
ಸಂಸ್ಥೆಯ ಹೆಸರು : ತುಮಕೂರು ಗ್ರಾಮ ಪಂಚಾಯತ್
ಹುದ್ದೆಗಳ ಸಂಖ್ಯೆ: 19ಉದ್ಯೋಗ ಸ್ಥಳ: ತುಮಕೂರು,...
ತಡರಾತ್ರಿ ಸುರಿದ ಭಾರಿ ಮಳೆಗೆ ರಸ್ತೆಗಳು ಗುಂಡಿಗಳಂತಾದ ಘಟನೆ ಬೆಂಗಳೂರು ಉತ್ತರ ತಾಲೂಕು ಮಾರೇನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ.
https://www.youtube.com/watch?v=CTeKyVhECFM
ರಸ್ತೆಗಳು ಬೃಹತ್ ಹಳ್ಳಗಳಿಂದ ಕೂಡಿದ್ದು, ನೀರು ತುಂಬಿಕೊಂಡ ಹಿನ್ನೆಲೆ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಲ್ಲದೇ ಗ್ರಾಮಪಂಚಾಯಿತಿ ಪಕ್ಕದಲ್ಲೇ ರಾಶಿ ರಾಶಿ ತ್ಯಾಜ್ಯವಿದ್ದು ಅದನ್ನ ವಿಲೇವಾರಿ ಮಾಡದ ಕಾರಣ ನೀರು ತುಂಬಿ...