ರಾಯಚೂರು: ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಹಾಕಿದ್ದ ಗ್ರಾಮ ಪಂಚಾಯತಿ ಕ್ಲರ್ಕ್ನನ್ನು ಸರ್ಕಾರ ಅಮಾನತು ಮಾಡಿದೆ. ದೇವದುರ್ಗ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕಾರಣ ಕೇಳಿ ನೋಟಿಸ್ ನೀಡಿದ್ದರು. ನೋಟಿಸ್ಗೆ ಉತ್ತರಿಸದ ಹಿನ್ನೆಲೆ ಕ್ಲರ್ಕ್ನನ್ನು ಅಮಾನತು ಮಾಡಿ ಜಾಲಹಳ್ಳಿ ಪಂಚಾಯತಿ ಅಭಿವೃದ್ಧಿ ಆಧಿಕಾರಿ ಬಸವರಾಜ್ ಆದೇಶ ಹೊರಡಿಸಿದ್ದಾರೆ.
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ...
https://www.youtube.com/watch?v=N07iJZ746Zc
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ಗ್ರಂಥಾಲಯ ಹೆಸರನ್ನು ಗ್ರಾಮ ಪಂಚಾಯ್ತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಎಂದು ಮರು ನಾಮಕರಣಗೊಳಿಸಲಾಗಿದೆ. ಇದಷ್ಟೇ ಅಲ್ಲದೇ ಗ್ರಂಥಾಲಯಗಳನ್ನು ಸಂಜೆ 6 ಗಂಟೆಯವರೆಗೆ ತೆರೆದಿರೋದಕ್ಕೆ ಸೂಚಿಸಿದೆ. ಅಲ್ಲದೇ ಗ್ರಂಥಾಲಯ ಮೇಲ್ವಿಚಾರಕರ ಗೌರವಧನವನ್ನು ರೂ.7,000ಗಳಿಂದ ರೂ.12,000ಕ್ಕೆ ಹೆಚ್ಚಿಸಿ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ...
ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮ ಪಂಚಾಯತ ಕಾರ್ಯಾಲಯದ ಮುಂದೆ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ದಿನಾಂಕ ೧೨-೭-೨೦೨೧ರಂದು ಕೆಲ ಬೇಡಿಕೆಯೊಂದಿಗೆ ಧರಣಿ ಮಾಡುತಿದ್ದು, ಬೇಡಿಕೆಗೆ ಸೂಕ್ತ ಅಧಿಕಾರಿಗಳಾಗಳಿ ಮತ್ತು ರಾಜಕೀಯ ವ್ಯಕ್ತಿಗಳಾಗಲಿ ಸ್ಪಂದಿಸದೆ ಇರುವುದು ವಿಷಧನಿಯ.ಗ್ರಾಮದಲ್ಲಿ ಸತತ ಮೂರು ದಿನದಿಂದ ಆಡಳಿತ ಕುಂಟಿತ ಗೊಂಡಿದ್ದು ಅಲ್ಲದೆ ನಿರಂತರವಾಗಿ ಸುರಿಯುವ ಮಳೆಯಿಂದ ಗ್ರಾಮದಲ್ಲಿನ ಸಾರ್ವಜನಿಕ ರಸ್ತೆಗಳು...
Health Tips: ಮನೆಯಲ್ಲಿ ಯಾರಿಗಾದ್ರೂ ಏನಾದ್ರೂ ಆರೋಗ್ಯ ಸಮಸ್ಯೆ ಬಂದಾಗ, ನಾವು ಪ್ರಥಮ ಚಿಕಿತ್ಸೆ ಮಾಡಬೇಕಾಗುತ್ತದೆ. ಹಾಗಾದ್ರೆ ಪ್ರಥಮ ಚಿಕಿತ್ಸೆ ಎಂದರೇನು ಎಂದು ಕುಟುಂಬ ವೈದ್ಯರಾಗಿರುವ...