ಬೆಂಗಳೂರು - ಸರ್ಕಾರದ ವಿವಿಧ ಇಲಾಖೆಗಳ ಪ್ರಮುಖ ಸೇವೆಗಳನ್ನು ಮಧ್ಯವರ್ತಿಗಳ ಹಾವಳಿ ಇಲ್ಲದೆ ಗ್ರಾಮೀಣ ಭಾಗಗಳಲ್ಲಿ ಜನರಿಗೆ ತಲುಪಿಸುವ ಗ್ರಾಮ ಒನ್ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (C M Basavaraja Bommai) ಚಾಲನೆ ನೀಡಿದರು.
ಗೃಹ ಕಚೇರಿ ಕೃಷ್ಣಾದಲ್ಲಿಂದು ವರ್ಚುವಲ್ ಮೂಲಕ ರಾಜ್ಯದ 12 ಜಿಲ್ಲೆಗಳಲ್ಲಿ ಗ್ರಾಮ ಒನ್ (Grama on) ಯೋಜನೆಗೆ ಚಾಲನೆ...