ಹುಬ್ಬಳ್ಳಿ: ತಾಲೂಕಿನ ಶಿರಗುಪ್ಪಿ ಗ್ರಾಮದ ಜನರ ನೀರಿನ ಭವಣೆ ನೀಗಿಸಲು ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಟ್ಯಾಂಕ್ ನಿರ್ಮಾಣ ಮಾಡಿದೆ. ಆದರೆ ಉದ್ಘಾಟನೆಗೂ ಮುನ್ನವೇ ಶಿಥಿಲಗೊಂಡಿರುವುದು ನಿಜಕ್ಕೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ.
ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಜನರಿಗೆ ಕುಡಿಯುವ ನೀರು ಸರಬರಾಜು ಮಾಡಲು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್...
ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಡಿ ಎನ್ ದೊಡ್ಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಗ್ರಾಮದ ಜನರು ಅಂಗಡಿಗಳನ್ನು ಮತ್ತು ಮನೆಗಳನ್ನು ಕಟ್ಟಿಕೊಂಡು ವಾಸಮಾಡುತ್ತಿರುವ ಗೋಮಾಳ ಜಾಗವನ್ನು ಏಕಾಏಕಿ ಗ್ರಾಮಪಂಚಾಯಿತಿ ಅಧಿಕಾರಿಗಳು ಜೆಸಿಬಿ ಜೊತೆ ಬಂದು ಅಂಗಡಿ ಮತ್ತು ಮನೆಗಳನ್ನು ತೆರವುಗೊಳಿಸುವಂತೆ ಒತ್ತಾಯಗೊಳಿಸಿದರು.
ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಅಧಿಕಾರಿಗಳು ಬಂದು ವಾಸದ ಮನೆಗಳನ್ನು...
Hubballi News : ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಗ್ರಾಮ ಪಂಚಾಯತಿ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಆಯ್ಕೆ ಚುನಾವಣೆ ನಡೆದಿದ್ದು, ಗ್ರಾಮ ಪಂಚಾಯತಿಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.
ಅದ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ರೇಣುಕಾ ಶಿವಪ್ಪ ದೊಡ್ಡುಡಚಪ್ಪನವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾದ್ಯಕ್ಷ ಸ್ಥಾನಕ್ಕೆ ಧರಣೇಂದ್ರ ಪಾಯಪ್ಪ ಅಂಗಡಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ...
Karkala News: ಕಲ್ಯಾ ನೆಲ್ಲಿಗುಡ್ಡೆ ರಸ್ತೆಯಲ್ಲಿ ಹೊಂಡ ಗುಂಡಿಗಳ ಸಮಸ್ಯೆಯಿಂದ ವಾಹನ ಸವಾರರು ತೊಂದರೆಯನ್ನು ಅನುಭವಿಸುತ್ತಿದ್ದು ಈ ಬಗ್ಗೆ ಸ್ಥಳೀಯ ಪಂಚಾಯತಿ ಸದಸ್ಯರು ಹಾಗೂ ಗ್ರಾಮಸ್ಥರು ಸೇರಿಕೊಂಡು ಶ್ರಮದಾನದ ಮೂಲಕ ರಸ್ತೆಯ ಹೊಂಡವನ್ನು ಮುಚ್ಚುವ ಕಾರ್ಯ ಮಾಡಿದ್ದಾರೆ.
ಈ ಸಂದರ್ಭ ಕಲ್ಯಾ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಪ್ರಿಯಾ ಸುರೇಂದ್ರ ಕೋಟ್ಯಾನ್, ಕೈರಬೆಟ್ಟು ವಾರ್ಡ್ ಸದಸ್ಯ ಸುನಿಲ್...
Raichur News:
ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಬ್ಯಾಗವಾಟ ಗ್ರಾಮದ ಶಾಲೆಗೆ ಮಳೆನೀರು ಬರುತ್ತಿದೆ. ಆ ನೀರು ಶಾಲೆ ಆವೆಣಕ ನುಗ್ಗಬಾರದು ಅಂತ ತಡೆಗೋಡೆ ನಿರ್ಮಾಣಕ್ಕಾಗಿ 8 ರಿಂದ 10 ಅಡಿ ಆಳದ ಗುಂಡಿ ಅವೈಜ್ಞಾನಿಕವಾಗಿ ತೊಡಲಾಗಿತ್ತು. ಗುಂಡಿ ತೊಡಿದ ಗ್ರಾ. ಪಂ. ಪಿಡಿಒ ತಾರಕೇಶ್ವರಿ ಮತ್ತು ಗ್ರಾ.ಪಂ. ಅಧ್ಯಕ್ಷೆ ಬಸಲಿಂಗಮ್ಮ ಕಾಮಗಾರಿ ಶುರು ಮಾಡಬೇಕಾಗಿತ್ತು....