ಸಿಲಿಕಾನ್ ವ್ಯಾಲಿ, ಐಟಿಸಿಟಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಈಗ ಜನರ ತಾಳ್ಮೆ ಪರೀಕ್ಷಿಸುವ ಮಟ್ಟಕ್ಕೆ ತಲುಪಿದೆ. ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ರಸ್ತೆಗಳಲ್ಲಿ ಗಂಟೆಗಳ ಕಾಲ ಟ್ರಾಫಿಕ್‌ನಲ್ಲಿ ಸಿಲುಕುವುದು ಬೆಂಗಳೂರಿನ ಜನರ ದಿನಚರಿಯ ಭಾಗವಾಗಿಬಿಟ್ಟಿದೆ. ಸರ್ಕಾರ ಹಲವು ಕ್ರಮ ಕೈಗೊಂಡರೂ ಟ್ರಾಫಿಕ್ ನಿಯಂತ್ರಣ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ, ಬೆಂಗಳೂರಿನ ಟ್ರಾಫಿಕ್...
ಬೆಂಗಳೂರು : ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿಗೆ ತಂದಿದೆ. ಇದರ ವ್ಯಾಪ್ತಿಯಲ್ಲಿ ಬರುವ ನೂತನ ಪಾಲಿಕೆಗಳಿಗೆ ನಾಮಕರಣದ ಚಿಂತನೆ ನಡೆದಿದೆ. ಬೆಂಗಳೂರು ಒಡೆದು ಆಳ್ಷಿಕೆ ನಡೆಸಲಾಗುತ್ತಿದೆ ಎಂಬ ವಿರೋಧ ಪಕ್ಷಗಳಿಗೆ ರಾಜ್ಯ ಸರ್ಕಾರ ಕೌಂಟರ್ ನೀಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹೆಸರನ್ನು ಯಥಾಪ್ರಕಾರ ಮುಂದುವರೆಸುವ...
ವಿಜಯನಗರ : ನಾನು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ತನಗೆ ಸಹಾಯ ಮಾಡಿದ್ದೆ ಎಂದು ಜನಾರ್ಧನ ರೆಡ್ಡಿ ಹೇಳಿಕೆ ಅಪ್ಪಟ ಸುಳ್ಳು. ಅವರು ಬಿಜೆಪಿ ಪಕ್ಷದವರಾಗಿದ್ದು, ಅವರಿಗೆ ಸಹಾಯ ಮಾಡಲು ಹೇಗೆ ಸಾಧ್ಯ. ನಾನು ನನ್ನ ರಾಜಕೀಯ ಜೀವನದುದ್ದಕ್ಕೂ ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತವನ್ನು ವಿರೋಧಿಸುತ್ತಾ ಬಂದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ...
ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...