ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿನ ಸ್ಥಿರಾಸ್ತಿ ಮಾಲೀಕರು ‘ಬಿ’ ಖಾತಾದಿಂದ ‘ಎ’ ಖಾತಾಗೆ ವರ್ಗಾವಣೆ ಮಾಡಿಸಿಕೊಳ್ಳಲು ನಿರಾಸಕ್ತಿ ತೋರಿಸುತ್ತಿದ್ದಾರೆ. ನಿಯಮ ಜಾರಿಗೆ ತಂದು ಎರಡು ತಿಂಗಳು ಕಳೆದರೂ ಕೇವಲ 2,819 ಅರ್ಜಿಗಳು ಮಾತ್ರ ಸಲ್ಲಿಕೆಯಾಗಿರುವುದು ಸರ್ಕಾರದ ನಿರೀಕ್ಷೆಗೆ ತಣ್ಣೀರು ಎರಚಿದೆ. ಜನರ ನಿರಾಸಕ್ತಿಗೆ ಪ್ರಮುಖ ಕಾರಣವಾಗಿ ಸರ್ಕಾರ ವಿಧಿಸಿರುವ ದುಬಾರಿ ಶುಲ್ಕ ಮತ್ತು...
ಗ್ರೇಟರ್ ಬೆಂಗಳೂರು ಪ್ರಾಧಿಕಾರ 5 ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆಗೆ ಶಿಕ್ಷಕರನ್ನು ಅವೈಜ್ಞಾನಿಕ ರೀತಿಯಲ್ಲಿ ನಿಯೋಜನೆ ಮಾಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಆರೋಪಿಸಿದ್ದಾರೆ.
ಪುಟ್ಟಣ್ಣ ಅವರ ಹೇಳಿಕೆ ಪ್ರಕಾರ, ಸಮೀಕ್ಷೆಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 5 ವಲಯಗಳಲ್ಲಿ ನಡೆಯುತ್ತಿದೆ. ಶಿಕ್ಷಕರಿಗೆ ತಮ್ಮ ನಿವಾಸ ಅಥವಾ ಕೆಲಸದ ಸ್ಥಳದಿಂದ...
ಬೆಂಗಳೂರು ನಗರದ 5 ಪಾಲಿಕೆಗಳಲ್ಲಿ ವಾರ್ಡ್‌ಗಳನ್ನು ಪುನರ್‌ವಿಂಗಡಿಸಲು ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಒಟ್ಟು 368 ವಾರ್ಡ್‌ಗಳು ರಚನೆಗೊಂಡಿದೆ. ಹಿಂದಿನ ಬಿಬಿಎಂಪಿ ವ್ಯಾಪ್ತಿಯ 198 ವಾರ್ಡ್‌ಗಳಿಗಿಂತ ಸುಮಾರು ಎರಡು ಪಟ್ಟು ಹೆಚ್ಚಾಗಿದೆ.
ಬೆಂಗಳೂರು ಪಶ್ಚಿಮ ಪಾಲಿಕೆ ವ್ಯಾಪ್ತಿಯಲ್ಲಿ 111 ವಾರ್ಡ್ ರಚನೆ ಮಾಡಲಾಗಿದೆ. ಇದು ಅತಿ ಹೆಚ್ಚು ವಾರ್ಡ್ ಹೊಂದಿರುವ...
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನಿಯಮ ಮೀರಿ ಕಟ್ಟಿದ್ದ ಕಟ್ಟಡವೊಂದು ವಾಲಿಕೊಂಡಿದೆ. ಈ ದೃಶ್ಯ ನೋಡಿದ ಅಕ್ಕಪಕ್ಕದ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಕೋರಮಂಗಲ 1ನೇ ಬ್ಲಾಕ್‌ನ ವೆಂಕಟಾಪುರದಲ್ಲಿ, 750 ಚದರಡಿ ಜಾಗದಲ್ಲಿ ಕಟ್ಟಡವೊಂದನ್ನು ನಿರ್ಮಿಸಲಾಗಿತ್ತು.
ನೆಲಮಹಡಿ ಸೇರಿ 5 ಅಂತಸ್ತುಗಳ ಕಟ್ಟಡ ಕುಸಿಯುವ ಆತಂಕ ಎದುರಾಗಿದೆ. ಈ ಕಟ್ಟಡದ ಗೃಹಪ್ರವೇಶ ಇನ್ನೂ ಆಗಿಲ್ಲ. ಚಿಕ್ಕಪುಟ್ಟ ಕೆಲಸಗಳು ಇನ್ನೂ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...