Political News: ಗೃಹಲಕ್ಷ್ಮೀ ಯೋಜನೆಯಲ್ಲಿ 225 ಕೋಟಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಬಿಜೆಪಿ ನಾಯಕ ಸಿ.ಟಿ.ರವಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಗೃಹಲಕ್ಷ್ಮಿ ಯೋಜನೆಯ ಹೆಸರಿನಲ್ಲಿ ಕಾಂಗ್ರೆಸ್ ನಾಯಕರು ಕೋಟ್ಯಾಧೀಶರಾಗಿದ್ದಾರಷ್ಟೇ ಎಂದು ಆರೋಪಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಕುರಿತು ಅಗೆದಷ್ಟೂ ಅಕ್ರಮಗಳು ಬಯಲಿಗೆ ಬರುತ್ತಲೇ ಇವೆ. ಇದು ಕಣ್ತಪ್ಪಿನಿಂದ, ಯಾರೋ ಅಪರಾಧಿಗಳು...