ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಂದರೆ ಕೆಇಎ ಕಡೆಯಿಂದ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ! ಹೌದು 'ಪುರಸಭೆ ಆಡಳಿತ ನಿರ್ದೇಶನಾಲಯ ಹಾಗೂ BWSSB ಅಡಿಯಲ್ಲಿ ಖಾಲಿ ಇರುವ ಒಟ್ಟು 210 ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದ್ದು, ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.
ಈ ನೇಮಕಾತಿಯಡಿ ಒಟ್ಟು 210...