ಬೆಂಗಳೂರು :ಬಿಬಿಎಂಪಿ ವ್ಯಾಪ್ತಿಯಲ್ಲಿ ಗೃಹ ಲಕ್ಷ್ಮೀ ಯೋಜನೆಯನ್ನು ಯಶಸ್ವಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ 198 ವಾರ್ಡ್ ಕಛೇರಿಗಳಲ್ಲಿ ನೊಂದಾವಣೆ ಹಾಗೂ ಸಹಾಯ ಕೇಂದ್ರಗಳನ್ನು ತೆರೆದು ಅರ್ಜಿ ನೋಂದಾಯಿಸುವ ವ್ಯವಸ್ಥೆ ಮಾಡಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಗೃಹ ಲಕ್ಷ್ಮೀ ಯೋಜನೆಯ ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪಿಸುವ...
ಜಿಲ್ಲಾಸುದ್ದಿ: ಡಿಸಿಎಂ ಡಿ ಕೆ ಶಿವಕುಮಾರ್ ಅವರು ರಾಮನಗರ ಜಿಲ್ಲೆ ಕನಕಪುರದ ಕರ್ನಾಟಕ ಒನ್ ಸಮಗ್ರ ನಾಗರಿಕ ಸೇವಾ ಕೇಂದ್ರಕ್ಕೆ ದಿಢೀರ್ ಭೇಟಿ ಕೊಟ್ಟು ಗೃಹಲಕ್ಷ್ಮಿ ನೋಂದಣಿ ಪ್ರಕ್ರಿಯೆಯನ್ನು ಖುದ್ದು ಪರಿಶೀಲಿಸಿದರು. ಡಿಸಿಎಂ ಶಿವಕುಮಾರ್ ಅವರು ಕನಕಪುರದ ಎಸ್ ಎಲ್ ಎನ್ ರಸ್ತೆಯ ಕರ್ನಾಟಕ ಒನ್ ಕೇಂದ್ರಕ್ಕೆ ಶುಕ್ರವಾರ ಸಂಜೆ ಭೇಟಿ ಕೊಟ್ಟಾಗ ಅಲ್ಲಿನ...