ಸಿದ್ದರಾಮಯ್ಯ ಸರ್ಕಾರ ಪಂಚ ಗ್ಯಾರಂಟಿಗಳಲ್ಲಿ ಮನೆ ಯಜಮಾನಿಗೆ ಪ್ರತಿ ತಿಂಗಳ 2000 ರೂ. ನೀಡುವ ಗೃಹ ಲಕ್ಷ್ಮೀ ಯೋಜನೆ ಒಂದಾಗಿದೆ. ಆದ್ರೆ, ಕೆಲ ತಿಂಗಳುಗಳಿಂದ ಮಹಿಳೆಯರ ಖಾತೆಗೆ ಗೃಹ ಲಕ್ಷ್ಮೀ ಹಣ ಜಮೆ ಆಗಿಲ್ಲ. ಈ ಸಂಬಂಧ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಅಧಿವೇಶನದಲ್ಲಿ ಗಮನಸೆಳೆದಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ...
ರಾಜ್ಯದ ಗೃಹಲಕ್ಷ್ಮಿಯರಿಗೆ ಮತ್ತೊಂದು ಗುಡ್‌ನ್ಯೂಸ್. ಗೃಹಲಕ್ಷ್ಮಿ ಫಲಾನುಭವಿಗಳಿಗೆ ಇನ್ನಷ್ಟು ಲಾಭ ತಂದುಕೊಡುವ ಉದ್ದೇಶದಿಂದ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಆರಂಭಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಮುಂದಿನ ಮೂರು ತಿಂಗಳಲ್ಲಿ ಈ ಸೊಸೈಟಿಯನ್ನು ಜಿಲ್ಲಾ ಮಟ್ಟಕ್ಕೂ ವಿಸ್ತರಿಸಲಾಗುವುದು ಎಂದು ಅವರು ಘೋಷಿಸಿದರು. ಬೆಂಗಳೂರಿನ ಡಾ. ಬಾಬು...
ಕರ್ನಾಟಕದ ಲಕ್ಷಾಂತರ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮತ್ತೊಂದು ಹಂತದ ಹಣ ಬಿಡುಗಡೆಗೆ ಸರ್ಕಾರ ತಯಾರಿ ನಡೆಸಿದೆ. ಗೌರಿ ಗಣೇಶ ಹಬ್ಬದ ಅಂಗವಾಗಿ ಇನ್ನೊಂದು ಕಂತಿನ ಸಹಾಯಧನ ಬಿಡುಗಡೆ ಮಾಡಲು ಕ್ರಮ ಜರುಗಿಸಲಾಗಿದೆ.
2023ರ ಆಗಸ್ಟ್‌ನಲ್ಲಿ ಆರಂಭವಾದ ಗೃಹಲಕ್ಷ್ಮಿ ಯೋಜನೆ, ರಾಜ್ಯ ಸರ್ಕಾರದ 5 ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದ್ದು, ಪ್ರತಿ ಅರ್ಹ ಫಲಾನುಭವಿ ಮಹಿಳೆಗೆ ತಿಂಗಳಿಗೆ...
ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀಯೂ ಒಂದಾಗಿದೆ. ಪ್ರತಿ ತಿಂಗಳು 2000 ರೂಪಾಯಿ ಹಣವನ್ನು ಪ್ರತಿ ಕಟುಂಬದ ಯಜಮಾನಿಯರ ಖಾತೆಗೆ ಜಮೆ ಮಾಡಲಾಗುತ್ತದೆ. ಗೃಹ ಲಕ್ಷ್ಮೀ ಸೇರಿದಂತೆ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುತ್ತವೆ ಎನ್ನುವ ವದಂತಿಯನ್ನು ಸರ್ಕಾರ ತಳ್ಳಿಹಾಕಿದೆ. ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇತ್ತೀಚಿಗೆ ಸ್ಪಷ್ಟನೆ ನೀಡಿದ್ದು, ರಾಜ್ಯದಲ್ಲಿ ಯಾವುದೇ...
ಬೆಂಗಳೂರು ಟನಲ್ ರಸ್ತೆ ಯೋಜನೆ ಇದೀಗ ಕೇವಲ ಮೂಲಸೌಕರ್ಯ ವಿಚಾರವಾಗಿಲ್ಲ. ಇದು ರಾಜಕೀಯ ವಾದ–ವಿವಾದಕ್ಕೂ ಕಾರಣವಾಗಿದೆ. ಕಾರಣ, ಬೆಂಗಳೂರು ಟನಲ್ ರಸ್ತೆ ಟೆಂಡರ್ನಲ್ಲಿ ಅದಾನಿ ಗ್ರೂಪ್...