Monday, October 19, 2026

Gruha Lakshmi scheme

ಗೃಹಲಕ್ಷ್ಮಿ ಮಹಿಳೆಯರೇ ಗಮನಿಸಿ – ಕಠಿಣ ಕ್ರಮಕ್ಕೆ ಸಜ್ಜಾದ ಸರ್ಕಾರ!

ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗೆ ಜಮೆಯಾಗುವ ಮಾಸಿಕ 2,000 ರೂಪಾಯಿ ಹಣವನ್ನು, ಯಾವುದೇ ಕಾರಣಕ್ಕೂ ಸಾಲದ ಕಂತು ಅಥವಾ ಬಡ್ಡಿಗೆ ಕಡಿತ ಮಾಡಿಕೊಳ್ಳದಂತೆ ಬ್ಯಾಂಕುಗಳು ಹಾಗೂ ಹಣಕಾಸು ಸಂಸ್ಥೆಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದ್ದಾರೆ. ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಹಾಗೂ ಎಂಎಲ್‌ಸಿ ದಿನೇಶ್ ಗೂಳಿಗೌಡ...

ಗೃಹಲಕ್ಷ್ಮಿ ಹಣಕ್ಕಾಗಿ ಕಾಯ್ತಿದ್ದೀರಾ? 33ನೇ ಕಂತು ಈ ದಿನವೇ ಬರುತ್ತೆ!

ಕರ್ನಾಟಕದ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಗೃಹಲಕ್ಷ್ಮಿ ಯೋಜನೆಯ ಮುಂದಿನ ಕಂತಿನ ಹಣದ ಕುರಿತು ಫಲಾನುಭವಿಗಳಲ್ಲಿ ಇದ್ದ ಗೊಂದಲಕ್ಕೆ ಇದೀಗ ತೆರೆ ಬಿದ್ದಿದೆ. ಎಸ್ 'ಯೋಜನೆಯ ಮರುಪರಿಶೀಲನೆ ಹಾಗೂ ಸಮೀಕ್ಷೆ ನಡೆಯುತ್ತಿದ್ದರೂ ಸಹ, ಅರ್ಹ ಫಲಾನುಭವಿಗಳಿಗೆ 33ನೇ ಕಂತಿನ ಹಣವನ್ನು ಈ ತಿಂಗಳಲ್ಲಿಯೇ ಪಾವತಿಸಲು ಸರ್ಕಾರ ತೀರ್ಮಾನಿಸಿದೆ. ಅನರ್ಹರನ್ನು ಪತ್ತೆಹಚ್ಚಿ ಹೊರಹಾಕಲು ರಾಜ್ಯಾದ್ಯಂತ ಮನೆ-ಮನೆಗೆ ತೆರಳಿ...

4,50,000 BPL ಕಾರ್ಡ್ ಗಳು ರದ್ಧು, ಗೃಹಲಕ್ಷ್ಮಿಯರಿಗೂ ಬಿಗ್ ಶಾಕ್

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಬೊಕ್ಕಸಕ್ಕೆ ಉಂಟಾಗುತ್ತಿರುವ ಭಾರವನ್ನು ತಗ್ಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ನಿಗದಿತ ಮಾನದಂಡಗಳನ್ನು ಉಲ್ಲಂಘಿಸಿ ಪಡೆದಿದ್ದ ಸುಮಾರು 4.50 ಲಕ್ಷ BPL ಪಡಿತರ ಕಾರ್ಡ್‌ಗಳನ್ನು ಆಹಾರ ಇಲಾಖೆ ರದ್ದುಪಡಿಸಿದೆ. ಈ ನಿರ್ಧಾರದಿಂದಾಗಿ, ರದ್ದುಪಡಿಸಲಾದ ಕಾರ್ಡ್‌ದಾರರು ಗೃಹಲಕ್ಷ್ಮಿ ಸೇರಿದಂತೆ ಸರ್ಕಾರದ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪ್ರಯೋಜನದಿಂದ ಹೊರಗುಳಿಯಲಿದ್ದಾರೆ. ಇದರ...

Gruha Lakshmi Scheme: Where is Rs 5000 Crore? ಗೃಹಲಕ್ಷ್ಮಿ ಹಣ ಹೋಗಿದ್ದೆಲ್ಲಿ? ತಪ್ಪು ಲೆಕ್ಕ ಕೊಟ್ರಾ ಹೆಬ್ಬಾಳ್ಕರ್!

ಸಿದ್ದರಾಮಯ್ಯ ಸರ್ಕಾರ ಪಂಚ ಗ್ಯಾರಂಟಿಗಳಲ್ಲಿ ಮನೆ ಯಜಮಾನಿಗೆ ಪ್ರತಿ ತಿಂಗಳ 2000 ರೂ. ನೀಡುವ ಗೃಹ ಲಕ್ಷ್ಮೀ ಯೋಜನೆ ಒಂದಾಗಿದೆ. ಆದ್ರೆ, ಕೆಲ ತಿಂಗಳುಗಳಿಂದ ಮಹಿಳೆಯರ ಖಾತೆಗೆ ಗೃಹ ಲಕ್ಷ್ಮೀ ಹಣ ಜಮೆ ಆಗಿಲ್ಲ. ಈ ಸಂಬಂಧ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಅಧಿವೇಶನದಲ್ಲಿ ಗಮನಸೆಳೆದಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ...

ಗೃಹಲಕ್ಷ್ಮಿಯರಿಗಾಗಿ ಸೊಸೈಟಿ : ಕಡಿಮೆ ಬಡ್ಡಿ ದರದಲ್ಲಿ ಸಾಲ

ರಾಜ್ಯದ ಗೃಹಲಕ್ಷ್ಮಿಯರಿಗೆ ಮತ್ತೊಂದು ಗುಡ್‌ನ್ಯೂಸ್. ಗೃಹಲಕ್ಷ್ಮಿ ಫಲಾನುಭವಿಗಳಿಗೆ ಇನ್ನಷ್ಟು ಲಾಭ ತಂದುಕೊಡುವ ಉದ್ದೇಶದಿಂದ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಆರಂಭಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಮುಂದಿನ ಮೂರು ತಿಂಗಳಲ್ಲಿ ಈ ಸೊಸೈಟಿಯನ್ನು ಜಿಲ್ಲಾ ಮಟ್ಟಕ್ಕೂ ವಿಸ್ತರಿಸಲಾಗುವುದು ಎಂದು ಅವರು ಘೋಷಿಸಿದರು. ಬೆಂಗಳೂರಿನ ಡಾ. ಬಾಬು...

ಗೌರಿ ಹಬ್ಬಕ್ಕೆ ಗುಡ್‌ನ್ಯೂಸ್ – ಗೃಹಲಕ್ಷ್ಮಿಯರಿಗೆ ₹2000!

ಕರ್ನಾಟಕದ ಲಕ್ಷಾಂತರ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮತ್ತೊಂದು ಹಂತದ ಹಣ ಬಿಡುಗಡೆಗೆ ಸರ್ಕಾರ ತಯಾರಿ ನಡೆಸಿದೆ. ಗೌರಿ ಗಣೇಶ ಹಬ್ಬದ ಅಂಗವಾಗಿ ಇನ್ನೊಂದು ಕಂತಿನ ಸಹಾಯಧನ ಬಿಡುಗಡೆ ಮಾಡಲು ಕ್ರಮ ಜರುಗಿಸಲಾಗಿದೆ. 2023ರ ಆಗಸ್ಟ್‌ನಲ್ಲಿ ಆರಂಭವಾದ ಗೃಹಲಕ್ಷ್ಮಿ ಯೋಜನೆ, ರಾಜ್ಯ ಸರ್ಕಾರದ 5 ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದ್ದು, ಪ್ರತಿ ಅರ್ಹ ಫಲಾನುಭವಿ ಮಹಿಳೆಗೆ ತಿಂಗಳಿಗೆ...

Gruhalakshmi: ಗೃಹಲಕ್ಷ್ಮೀ ಯೋಜನೆಯ ಹಣ ಬಂತಾ? : ಹೇಗೆ ಚೆಕ್​ ಮಾಡ್ಬೇಕು.. ಇಲ್ಲಿದೆ ಮಾಹಿತಿ

ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀಯೂ ಒಂದಾಗಿದೆ. ಪ್ರತಿ ತಿಂಗಳು 2000 ರೂಪಾಯಿ ಹಣವನ್ನು ಪ್ರತಿ ಕಟುಂಬದ ಯಜಮಾನಿಯರ ಖಾತೆಗೆ ಜಮೆ ಮಾಡಲಾಗುತ್ತದೆ. ಗೃಹ ಲಕ್ಷ್ಮೀ ಸೇರಿದಂತೆ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುತ್ತವೆ ಎನ್ನುವ ವದಂತಿಯನ್ನು ಸರ್ಕಾರ ತಳ್ಳಿಹಾಕಿದೆ. ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇತ್ತೀಚಿಗೆ ಸ್ಪಷ್ಟನೆ ನೀಡಿದ್ದು, ರಾಜ್ಯದಲ್ಲಿ ಯಾವುದೇ...
- Advertisement -spot_img

Latest News

ಕಾಲುವೆಗೆ ನೀರು‌ ಹರಿಸಲು ನಿರ್ಧಾರ – ಸಚಿವ ಶಿವರಾಜ್ ತಂಗಡಗಿ!

ತುಂಗಭದ್ರಾ ಅಣೆಕಟ್ಟೆಯಿಂದ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಕುಡಿಯುವ ನೀರು ಮತ್ತು ನಿಂತ ಬೆಳೆಗಳ ರಕ್ಷಣೆಗಾಗಿ ನವೆಂಬರ್ 20ರವರೆಗೆ ನೀರು ಒದಗಿಸಲು ನಿರ್ಧರಿಸಲಾಗಿದೆ...
- Advertisement -spot_img