Monday, October 12, 2026

gruha lakshmi

ಗೃಹಲಕ್ಷ್ಮಿ ಮಹಿಳೆಯರೇ ಗಮನಿಸಿ – ಕಠಿಣ ಕ್ರಮಕ್ಕೆ ಸಜ್ಜಾದ ಸರ್ಕಾರ!

ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗೆ ಜಮೆಯಾಗುವ ಮಾಸಿಕ 2,000 ರೂಪಾಯಿ ಹಣವನ್ನು, ಯಾವುದೇ ಕಾರಣಕ್ಕೂ ಸಾಲದ ಕಂತು ಅಥವಾ ಬಡ್ಡಿಗೆ ಕಡಿತ ಮಾಡಿಕೊಳ್ಳದಂತೆ ಬ್ಯಾಂಕುಗಳು ಹಾಗೂ ಹಣಕಾಸು ಸಂಸ್ಥೆಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದ್ದಾರೆ. ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಹಾಗೂ ಎಂಎಲ್‌ಸಿ ದಿನೇಶ್ ಗೂಳಿಗೌಡ...

ಗೃಹಲಕ್ಷ್ಮಿ ಹಣಕ್ಕಾಗಿ ಕಾಯ್ತಿದ್ದೀರಾ? 33ನೇ ಕಂತು ಈ ದಿನವೇ ಬರುತ್ತೆ!

ಕರ್ನಾಟಕದ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಗೃಹಲಕ್ಷ್ಮಿ ಯೋಜನೆಯ ಮುಂದಿನ ಕಂತಿನ ಹಣದ ಕುರಿತು ಫಲಾನುಭವಿಗಳಲ್ಲಿ ಇದ್ದ ಗೊಂದಲಕ್ಕೆ ಇದೀಗ ತೆರೆ ಬಿದ್ದಿದೆ. ಎಸ್ 'ಯೋಜನೆಯ ಮರುಪರಿಶೀಲನೆ ಹಾಗೂ ಸಮೀಕ್ಷೆ ನಡೆಯುತ್ತಿದ್ದರೂ ಸಹ, ಅರ್ಹ ಫಲಾನುಭವಿಗಳಿಗೆ 33ನೇ ಕಂತಿನ ಹಣವನ್ನು ಈ ತಿಂಗಳಲ್ಲಿಯೇ ಪಾವತಿಸಲು ಸರ್ಕಾರ ತೀರ್ಮಾನಿಸಿದೆ. ಅನರ್ಹರನ್ನು ಪತ್ತೆಹಚ್ಚಿ ಹೊರಹಾಕಲು ರಾಜ್ಯಾದ್ಯಂತ ಮನೆ-ಮನೆಗೆ ತೆರಳಿ...

ಗೃಹಲಕ್ಷ್ಮಿ ಯೋಜನೆಗೆ ಬಿಗ್ ಎಚ್ಚರಿಕೆ – 15,724 ಮಂದಿ ಮೃತ!

ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತರಾದ ಫಲಾನುಭವಿಗಳ ಖಾತೆಗೆ ಹಣ ಜಮೆ ಆಗುತ್ತಿರುವ ವಿಚಾರ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮೈಸೂರು ಜಿಲ್ಲೆಯಲ್ಲಿ ಮೃತಪಟ್ಟ ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ ಬಂದು ಸೇರಿರುವ ಕೋಟ್ಯಂತರ ರೂಪಾಯಿ ಹಣವನ್ನು ವಾಪಸ್ ಪಡೆಯುವಂತೆ ಹಾಗೂ ಅರ್ಹ ಕುಟುಂಬಗಳಿಗೆ ಸೌಲಭ್ಯ ಸಿಗುವಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಜಿಲ್ಲಾ ಪಂಚಾಯಿತಿಯಲ್ಲಿ ನಡೆದ...

ಪದ್ಮನಾಭನಗರದಲ್ಲಿ ಪಕ್ಷಾಂತರಕ್ಕೆ ಕೃಷ್ಣಪ್ಪ ತಿರುಗೇಟು – ಕಾಂಗ್ರೆಸ್ ತೊರೆದವರ ವಿರುದ್ಧ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಬಳಿಕ ಬಿಜೆಪಿ ಸೇರಿರುವ ಕೆಲ ನಾಯಕರ ಪಕ್ಷಾಂತರದ ಕುರಿತು ಜಿಬಿಎ ಗ್ಯಾರಂಟಿ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಪಕ್ಷವು ವೈಯಕ್ತಿಕ ಸ್ವಾರ್ಥಕ್ಕೆ ಮಣಿಯದ ಕಾರಣ ಕೆಲವರು ಪಕ್ಷ ತೊರೆದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೃಷ್ಣಪ್ಪ, ಪ್ರಮೋದ್ ಶ್ರೀನಿವಾಸ್ ಸೇರಿದಂತೆ ಕೆಲ ನಾಯಕರು...

ಗೃಹಲಕ್ಷ್ಮೀ ಯೋಜನೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಡಿಸಿಎಂ ಡಿಕೆಶಿ ಸಭೆ..

Political News: ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಹಾಗೂ ಚಾಲನೆ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆ ಕುರಿತು ಪರಾಮರ್ಶಿಸಲು ವಿಕಾಸಸೌಧದಲ್ಲಿ ಗುರುವಾರ ಜೂಮ್ ಮೂಲಕ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಂವಾದ ಸಭೆ ನಡೆಯಿತು. ಈ ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ,...
- Advertisement -spot_img

Latest News

Horoscope: ಈ ದಿನಾಂಕದಲ್ಲಿ ಜನಿಸಿದ ಹೆಣ್ಣುಮಕ್ಕಳು ಹೆಚ್ಚು ಭಾವನಾತ್ಮಕ ಸ್ವಭಾವದವರಾಗಿರುತ್ತಾರೆ.

Horoscope: ನಾವು ಯಾವ ದಿನಾಂಕದಲ್ಲಿ ಜನಿಸಿರುತ್ತೇವೆ ಎಂಬುದರ ಮೇಲೆ ನಮ್ಮ ಗುಣ, ಸ್ವಭಾವ ಎಲ್ಲವೂ ಡಿಪೆಂಡ್ ಆಗಿರುತ್ತದೆ. ಅದೇ ರೀತಿ ನಾವಿಂದು ಯಾವ ದಿನಾಂಕದಂದು ಜನಿಸಿದವರು...
- Advertisement -spot_img