Thursday, April 17, 2025

gruhalakshmi

KARNATAKA: ರಾಜ್ಯದ ಗೃಹಲಕ್ಷ್ಮಿ ಜಿಲ್ಲೆ! ಅಂಗಡಿ ತೆರೆದ ಮಹಿಳೆ!

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೂ ಒಂದು. ಸದ್ಯ ಗೃಹಲಕ್ಷ್ಮೀ ಯೋಜನೆ ಪ್ರಗತಿಯಲ್ಲಿ ಚಾಮರಾಜನಗರ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ.. ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್‌ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆಯ 2 ಲಕ್ಷದ 77ಸಾವಿರದ 547 ಫಲಾನುಭವಿಗಳಲ್ಲಿ 2,73,414 ಮಂದಿಗೆ ಈ ಯೋಜನೆ...

ಗೃಹಲಕ್ಷ್ಮೀ ಹಣದಿಂದ ಖಾರಪುಡಿ ತಯಾರಿಸುವ ಮಷಿನ್ ಖರೀದಿಸಿದ ಮಹಿಳೆ

Political news: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ, ಹಲವು ಗ್ಯಾರಂಟಿಗಳನ್ನು ನೀಡಲಾಗುತ್ತದೆ ಎಂದು ಕಾಂಗ್ರೆಸ್ ಭರವಸೆ ನೀಡಿತ್ತು. ಅದರಲ್ಲಿ ಗೃಹಲಕ್ಷ್ಮೀ ಯೋಜನೆ ಕೂಡ ಒಂದು. ಈ ಗ್ಯಾರಂಟಿಯಡಿಯಲ್ಲಿ ಮಹಿಳೆಯರಿಗೆ ಪ್ರತೀ ತಿಂಗಳು 2 ಸಾಾವಿರ ಹಣ ಸಿಗುತ್ತದೆ. ಹೀಗೆ ಸಿಕ್ಕ ಹಣವನ್ನು ಕೂಡಿಸಿ, ಹಲವರು ತಮ್ಮ ಆರೋಗ್ಯಕ್ಕಾಗಿ ಔಷಧಿ, ಮಕ್ಕಳ ಫೀಸ್, ಮನೆಗೆ...

ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಹಣ- ಯಾವಾಗ ಬರುತ್ತೆ ಗೊತ್ತಾ?

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯೂ ಒಂದಾಗಿದೆ. ಆದ್ರೆ, ಜೂನ್, ಜುಲೈ ತಿಂಗಳ ಹಣ ಮಹಿಳೆಯರಿಗೆ ಖಾತೆಗಳಿಗೆ ಜಮೆ ಆಗಿರಲಿಲ್ಲ. ಹೀಗಾಗಿ, ಯೋಜನೆ ಬಗ್ಗೆ ಸಾಕಷ್ಟು ವದಂತಿಗಳ ಹಬ್ಬಿದ್ದವು. https://youtu.be/dDyhJCHA9ik?feature=shared ಈ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದು, ಜೂನ್ ಹಾಗೂ ಜುಲೈ ತಿಂಗಳ ಹಣ ಬಿಡುಗಡೆಯಾಗಿದೆ ಎಂದಿದ್ದಾರೆ. ಗುರುವಾರವೇ ಎರಡು...

ಆ. 27 ರಂದು ಏಕಕಾಲದಲ್ಲಿ 11 ಸಾವಿರ ಕಡೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ: ಡಿ.ಕೆ. ಶಿವಕುಮಾರ್

Political News: ಬೆಂಗಳೂರು: "ಎಲ್ಲರ ಅನುಕೂಲಕ್ಕೆ ಅನುಗುಣವಾಗಿ ಆ. 20 ರ ಬದಲಿಗೆ ಆ. 27 ರಂದು ರಾಜ್ಯದ 11 ಸಾವಿರ ಕಡೆಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಬೃಹತ್ ಮಟ್ಟದಲ್ಲಿ ಚಾಲನೆ ನೀಡಲು ತೀರ್ಮಾನಿಸಿದ್ದೇವೆ. ಈ ಯೋಜನೆಯಲ್ಲಿ ನೋಂದಣಿಯಾಗಿರುವ 1.50 ಕೋಟಿ ಫಲಾನುಭವಿಗಳಿಗೆ ಆಗಸ್ಟ್ ತಿಂಗಳ ಹಣ ಖಾತೆಗೆ ಜಮೆ ಆಗಲಿದೆ" ಎಂದು ಡಿಸಿಎಂ ಡಿ.ಕೆ....

ತೆರಿಗೆ ಕಟ್ಟುವವರಿಗೆ ಕಾಂಗ್ರೇಸ್ ನ ಉಚಿತ ವಿದ್ಯುತ್, ರೂ ೨೦೦೦ ಇಲ್ಲ

politicak news ಭಾರತ ಜೋಡೋ ಯಾತ್ರ ಮೂಲಕ ದೇಶವನ್ನೇ ಸಂಚಾರ ಮಾಡಿ ಜನರ ಮನಸ್ಸನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ ಕಾಂಗ್ರೇಸ್ ಪಕ್ಷ . ಅದೇ ರೀತಿ ಕರ್ನಾಟಕದ ಕೆಪಿಸಿಸಿ ಅಧ್ಯಕ್ಷರು ಡಿಕೆ ಶಿವಕುಮಾರ್ ಅವರು ವಿಬಿನ್ನ ರೀತಿಯಲ್ಲಿ ಪ್ರಣಾಳಿಕೆ ಸಿದ್ದಗೊಳಿಸುವುದರ ಮೂಲಕ ವಿವಿಧ ರೀತಿಯಲ್ಲಿ ಸಮಾವೇಶವನ್ನು ಕೈಗೊಂಡು ಪ್ರಣಾಳಿಕೆಯಲ್ಲಿ ಹೊರಡಿಸಿರುವವ ಯೋಜನೆಗಳನ್ನು ಪ್ರಚಾರ ಮಾಡುತ್ತಿದೆ. ಕೆಲವು ದಿನಗಳ...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img