Thursday, November 13, 2025

Gruhalakshmi scheme

‘ಗೃಹಲಕ್ಷ್ಮೀ’ ಯೋಜನೆಯಿಂದ ಹೊಸ ಬದಲಾವಣೆ!

ರಾಜ್ಯದ ಪ್ರಮುಖ ಮಹಿಳಾ ಕಲ್ಯಾಣ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮೀ ಯೋಜನೆ’ ಈಗ ಹೊಸ ಹಂತಕ್ಕೇರಿದೆ. ಯೋಜನೆಯಡಿ ಈಗಾಗಲೇ ಪ್ರತಿ ತಿಂಗಳು ₹2,000 ರೂ. ಆರ್ಥಿಕ ನೆರವು ನೀಡಲಾಗುತ್ತಿತ್ತು. ಇದೀಗ ಫಲಾನುಭವಿಗಳಿಗೆ ₹3 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿದರದ ಸಾಲ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಿಸಿದ್ದಾರೆ. ಶನಿವಾರ ಮಾತನಾಡಿದ...

ಜೀವನ ಕೊಟ್ಟ ಗೃಹಲಕ್ಷ್ಮೀ ಯೋಜನೆ

ರಾಜ್ಯದಲ್ಲಿರುವ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು, ಈಗ ಸ್ವಯಂ ಉದ್ಯೋಗಿಗಳಾಗಿದ್ದಾರೆ. ಪ್ರತಿ ತಿಂಗಳು ಗೃಹಲಕ್ಷ್ಮೀಯಿಂದ ಬಂದ ಹಣವನ್ನು ಕೂಡಿಟ್ಟು, ಬಂಡವಾಳ ಮಾಡಿಕೊಂಡು ವ್ಯಾಪಾರ ಶುರು ಮಾಡಿದ್ದಾರೆ. ಮಹಿಳಾ ದಸರಾದಲ್ಲಿ ಗೃಹಲಕ್ಷ್ಮೀ ಫಲಾನುಭವಿಗಳ ಮಳಿಗೆಗಳು, ಎಲ್ಲರ ಗಮನ ಸೆಳೆದಿವೆ. ತಿಂಡಿ ತಿನಿಸುಗಳ ಮಳಿಗೆ, ಬ್ಯಾಂಗಲ್ಸ್‌ ಸ್ಟೋರ್‌ ಹಾಗೂ ಬಟ್ಟೆ ಮಳಿಗೆ ತೆರೆದಿದ್ದು, ಸ್ವಯಂ ಉದ್ಯೋಗಿಗಳಾಗಿ ಫಲಾನುಭವಿಗಳು ಬದಲಾಗಿದ್ದಾರೆ. ವರಲಕ್ಷ್ಮಿ...

ಬಾಗಿಲಿಗೆ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಗೃಹಲಕ್ಷ್ಮಿ ಫಲಾನುಭವಿ

ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿ ತಿಂಗಳು ದೊರಕುತ್ತಿದ್ದ 2 ಸಾವಿರ ರೂಪಾಯಿಗಳನ್ನು ಒಟ್ಟುಗೂಡಿಸಿಕೊಂಡಿದ್ದ ಫಲಾನುಭವಿ ಪಾರ್ವತಮ್ಮ ಅವರು, ಆ ಹಣವನ್ನು ತಮ್ಮ ಮನೆಯಲ್ಲಿ ವಿಶೇಷ ನೆನಪಿಗಾಗಿ ಬಳಸಿದ್ದಾರೆ. 28 ಸಾವಿರ ರೂಪಾಯಿ ವೆಚ್ಚದಲ್ಲಿ ಕಟ್ಟಿದ ಹೊಸ ಕಟ್ಟಿಗೆ ಬಾಗಿಲಿನ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಂತಿರುವ ಭಂಗಿಯ ಚಿತ್ರ ಹಾಗೂ ಅವರ ಹೆಸರು ಕೆತ್ತಿಸುವ ಮೂಲಕ...

ಈ ಗೃಹಲಕ್ಷ್ಮಿಯರ ಖಾತೆಗೆ ₹2000 ಹಣ ಜಮೆ ಬಂದ್!

ರಾಜ್ಯ ಸರ್ಕಾರ ಗೃಹಲಕ್ಷ್ಮಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ಮುಂದಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಫಲಾನುಭವಿಗಳ ಪಟ್ಟಿಯಲ್ಲಿದ್ದ ಕೆಲವರು ಮರಣ ಹೊಂದಿರುವ ಮಾಹಿತಿ ಇದೆ. ಆದರೂ ಅವರ ಖಾತೆಗೆ ಹಣ ಪಾವತಿಯಾಗುತ್ತಿದೆ. ಹೀಗಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಫಲಾನುಭವಿಗಳ ಪಟ್ಟಿ ಪರಿಶೀಲಿಸಿ, ಪರಿಷ್ಕರಿಸಬೇಕಿದೆ. ನಂತರ ಪರಿಷ್ಕರಿಸಿದ ಪಟ್ಟಿಯನ್ನು ಇಲಾಖೆ...

ಗೃಹಲಕ್ಷ್ಮಿ ಹಣ ಬಿಡುಗಡೆಗೆ ಡೇಟ್ ಫಿಕ್ಸ್!

ರಾಜ್ಯದಲ್ಲಿ ಸಾಕಷ್ಟು ಮಹಿಳೆಯರು ಗೃಹಲಕ್ಷ್ಮಿ ಹಣಕ್ಕಾಗಿ ಕಾದು ಕುಳಿತಿದ್ದಾರೆ. ನಾಳೆ ಆಗುತ್ತೆ ನಾಡಿದ್ದು ಆಗುತ್ತೆ ಅನ್ನೋ ಕಾತುರದಲ್ಲೇ ಇದ್ದಾರೆ. ಈ ನಡುವೆ ಈ ಬಗ್ಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಕೆಲವೇ ದಿನಗಳಲ್ಲಿ ಗೃಹಲಕ್ಷ್ಮಿ ಹಣ ಮಹಿಳೆಯರ ಖಾತೆಗೆ ಜಮಾ ಆಗಲಿದೆ. ಹೌದು, ಗಣೇಶ ಚತುರ್ಥಿಗೆ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಬಿಡುಗಡೆ ಮಾಡಲಾಗುತ್ತದೆ...

Political News: ಗೃಹಲಕ್ಷ್ಮೀ ಹಣ ಬಿಡುಗಡೆಗೆ ಒತ್ತಾಯಿಸಿ ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ

Political News: ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಿಂದ ರಾಜ್ಯದ ಹೆಣ್ಣು ಮಕ್ಕಳಿಗೆ ಸರಿಯಾಗಿ ಹಣ ಬರುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿ, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು ಜೆಡಿಎಸ್ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ಪ್ರತಿಭಟನೆಯಲ್ಲಿ ನಿಖಿಲ್ ಕುಮಾರ್ ಸೇರಿ ಹಲವು ಜೆಡಿಎಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್ ಕುಮಾರ್, ಮನಸೋ ಇಚ್ಛೆ...

ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್: ನಾಳೆ ಖಾತೆಗೆ ಬರಲಿದೆ ನವೆಂಬರ್ ತಿಂಗಳ ಬಾಕಿ ಹಣ

Political News: ರಾಜ್ಯ ಸರ್ಕಾರದ ಗ್ಯಾರಂಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆ ಕೂಡ ಒಂದು. ಆದರೆ ಗೃಹಲಕ್ಷ್ಮೀ ಯೋಜನೆಯ ದುಡ್ಡು, ಫಲಾನುಭವಿಗಳಿಗೆ ಸರಿಯಾದ ಸಮಯಕ್ಕೆ ತಲುಪುತ್ತಿಲ್ಲ ಅನ್ನೋದು ಹಲವು ಮಹಿಳೆಯರ ಕಂಪ್ಲೇಂಟ್ ಆಗಿತ್ತು. ಆದರೆ ನವೆಂಬರ್ ತಿಂಗಳ ಬಾಕಿ ಹಣ ನಾಳೆ ಗೃಹಲಕ್ಷ್ಮೀಯರ ಖಾತೆ ಬರಲಿದೆ. ಈಗಾಗಲೇ ಡಿವಿಷನ್‌ಗಳ ಮೂಲಕ ಟಿಬಿಡಿ ಪ್ರಕ್ರಿಯೆ ಶುರುವಾಗಿದ್ದು, ಒಂದು ತಿಂಗಳಿನ...
- Advertisement -spot_img

Latest News

ಮುಸ್ಲಿಂ ಮತಗಳ ಭಾರಿ ಟರ್ನೌಟ್, ನಿತೀಶ್ V/S ತೇಜಸ್ವಿ ಯಾರಿಗೆ ಮೇಲುಗೈ?

2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ದಾಖಲೆ ಮಟ್ಟದ ಮತದಾನ ದಾಖಲಾಗಿದೆ. ಮಹಿಳಾ ಮತದಾರರ ಪಾಲ್ಗೊಳ್ಳುವಿಕೆಯಲ್ಲಿ ಈ ಬಾರಿ ಇತಿಹಾಸ ನಿರ್ಮಾಣವಾಗಿದೆ. ಶೇ 71.6ರಷ್ಟು...
- Advertisement -spot_img