ರಾಜ್ಯದಲ್ಲಿ ಸಾಕಷ್ಟು ಮಹಿಳೆಯರು ಗೃಹಲಕ್ಷ್ಮಿ ಹಣಕ್ಕಾಗಿ ಕಾದು ಕುಳಿತಿದ್ದಾರೆ. ನಾಳೆ ಆಗುತ್ತೆ ನಾಡಿದ್ದು ಆಗುತ್ತೆ ಅನ್ನೋ ಕಾತುರದಲ್ಲೇ ಇದ್ದಾರೆ. ಈ ನಡುವೆ ಈ ಬಗ್ಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಕೆಲವೇ ದಿನಗಳಲ್ಲಿ ಗೃಹಲಕ್ಷ್ಮಿ ಹಣ ಮಹಿಳೆಯರ ಖಾತೆಗೆ ಜಮಾ ಆಗಲಿದೆ.
ಹೌದು, ಗಣೇಶ ಚತುರ್ಥಿಗೆ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಬಿಡುಗಡೆ ಮಾಡಲಾಗುತ್ತದೆ...
ರಾಜ್ಯದ ಮಹಿಳೆಯರಿಗೆ ರಾಜ್ಯ ಸರ್ಕಾರ ಮತ್ತೊಂದು ಸಂತಸದ ಸುದ್ದಿ ತಂದಿದೆ. ಗೃಹಲಕ್ಷ್ಮೀ ಯೋಜನೆಯ ಫಲಾನುಭಾವಿಗಳಾದ ಮಹಿಳೆಯರಿಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಬುದಂತೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ರೀತಿಯ ಅವಕಾಶ ಒಂದನ್ನ ಯಜಮಾನಿಯರಿಗೆ ಕಲ್ಪಿಸಿಕೊಟ್ಟಿದ್ದಾರೆ.
ಹೌದು ವೀಕ್ಷಕರೇ... ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಇದೀಗ ಬಂಪರ್...
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮೊದಲೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿತರುವ ಬಗ್ಗೆ ಘೋಷಿಸಿತ್ತು. ಅದರಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಂದೊಂದಾಗಿ 5 ಯೋಜನೆಗಳನ್ನು ಜಾರಿಗೆ ಕೂಡಾ ತಂದಿದೆ. ಈ ಪೈಕಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷೀ ಯೋಜನೆಯೂ ಒಂದು.
ರಾಜ್ಯದಲ್ಲಿ ಇಗಾಗಲೇ ಎಲ್ಲಾ ಮಹಿಳೆಯರು...
Web News: ಆಧ್ಯಾತ್ಮದ ಬಗ್ಗೆ ಹೆಚ್ಚು ಒಲವು ಹೊಂದಿರುವ ನಿಶಾ ಯೋಗಿಶ್ವರ್, ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಹಲವು ವಿಚಾರಗಳನ್ನು ಹಂಚಿಕ``ಂಡಿದ್ದಾರೆ. ದೇವರ ಬಗ್ಗೆ ಅವರಿಗಿರುವ...