ಧಾರವಾಡ: ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ, ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ರೂ. 2000 ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ.
ಧಾರವಾಡ ಜಿಲ್ಲೆಯಲ್ಲಿ ಕುಟುಂಬದ ಯಜಮಾನಿ ಮಹಿಳೆ ಇರುವ ಒಟ್ಟು 4,04,848 ಪಡಿತರ ಕಾರ್ಡ್‍ಗಳ ಪೈಕಿ ಅದರಲ್ಲಿ 3,40,199 ಫಲಾನುಭವಿಗಳು (ಶೇ.84) ಗೃಹಲಕ್ಷ್ಮೀ ಯೋಜನೆಯಡಿ ನೊಂದಾಯಿಸಿಕೊಂಡಿದ್ದಾರೆ.
ಆಗಸ್ಟ...