ಇಂದಿನಿಂದ ಜಾರಿಗೆ ಬರುತ್ತಿರುವ ಹೊಸ ಜಿಎಸ್ ಟಿ ಸುಧಾರಣಾ ಕ್ರಮ ದೇಶದ ತೆರಿಗೆ ವ್ಯವಸ್ಥೆಗೆ ದೊಡ್ಡ ಬದಲಾವಣೆ ತಂದಿದೆ. ಈಗಾಗಲೇ ಇದ್ದ ನಾಲ್ಕು ಜಿಎಸ್ ಟಿ ಸ್ಲ್ಯಾಬ್ಗಳನ್ನು ಸರಳಗೊಳಿಸಿ ಎರಡು ಮುಖ್ಯ ಸ್ಲ್ಯಾಬ್ಗಳಿಗೆ ಇಳಿಸಲಾಗಿದೆ. ಇಂದಿನಿಂದ ಶೇ. 5 ಮತ್ತು ಶೇ. 18 ಎಂಬ ಎರಡು ದರಗಳಷ್ಟೇ ಜಾರಿಯಲ್ಲಿರುತ್ತವೆ. ಇದಕ್ಕೆ ಹೆಚ್ಚುವರಿಯಾಗಿ, ಐಷಾರಾಮಿ ಹಾಗೂ...
ರಾಜ್ಯದಲ್ಲಿ ಇಂದಿನಿಂದ ಹೊಸ ಜಿಎಸ್ಟಿ ದರ ಜಾರಿಗೆ ಬರುತ್ತಿದೆ. ಜಿಎಸ್ಟಿ ಸರಳೀಕರಣದ ಹೆಸರಿನಲ್ಲಿ ಬಿಜೆಪಿ ನಾಯಕರು ಉಳಿತಾಯ ಉತ್ಸವ ಮಾಡುವುದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. 8 ವರ್ಷಗಳಿಂದ ಜಿಎಸ್ಟಿ ಲೂಟಿ ಉತ್ಸವ ಮಾಡುತ್ತಿದ್ದವ್ರು, ಈಗ ಉಳಿತಾಯ ಉತ್ಸವ ಮಾಡೋದರ ನಾಟಕ ಬೇಕಾ? ಎಂದು ಪ್ರಶ್ನಿಸಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು,...
ನವರಾತ್ರಿ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಡಬಲ್ ಬೋನಸ್ ಘೋಷಿಸಿದ್ದಾರೆ. ಸೆಪ್ಟೆಂಬರ್ 22ರಿಂದ ನವರಾತ್ರಿ ಆರಂಭವಾಗುತ್ತಿರುವ ಬೆನ್ನಲ್ಲೇ ದೇಶದ ಜನತೆಗೆ ಸಂದೇಶ ನೀಡಿದ ಅವರು, ನಾಳೆಯಿಂದಲೇ ಪರಿಷ್ಕೃತ ಜಿಎಸ್ಟಿ ನೀತಿ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ. ಮನೆ ಕಟ್ಟುವುದು, ಬೈಕ್, ಸ್ಕೂಟರ್, ಕಾರು ಖರೀದಿ, ದಿನನಿತ್ಯ ಬಳಕೆಯ ವಸ್ತುಗಳು, ಔಷಧಿ ಇನ್ನು ಕೈಗೆಟುಕುವ ಬೆಲೆಯಲ್ಲಿ ದೊರೆಯಲಿದೆ...
ದೇಶದಲ್ಲಿ ತೆರಿಗೆ ಸುಧಾರಣೆಗಾಗಿ 8 ವರ್ಷಗಳ ಹಿಂದೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಜಾರಿಗೊಳಿಸಲಾಗಿತ್ತು. ಜಿಎಸ್‌ಟಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಈಗ ಕೇಂದ್ರ ಸರಕಾರ ಮುಂದಾಗಿದೆ. ಈಗಿನ ನಾಲ್ಕು ಜಿಎಸ್‌ಟಿ ಸ್ಲ್ಯಾಬ್‌ಗಳ ಬದಲಿಗೆ ಎರಡು ಸ್ಲ್ಯಾಬ್‌ಗಳ ವ್ಯವಸ್ಥೆ ತರಲು ನೀಡಿರುವ ಪ್ರಸ್ತಾಪಕ್ಕೆ ಸಚಿವರ ಗುಂಪು ಅನುಮೋದನೆ ನೀಡಿದೆ. ಈ ಮೂಲಕ ಜಿಎಸ್ಟಿ 2.0...
ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಸರ್ಕಾರ ಸಿನಿ ರಸಿಕರಿಗೆ ಗುಡ್‌ನ್ಯೂಸ್ ಕೊಟ್ಟಿತ್ತು. ಥಿಯೇಟರ್, ಮಲ್ಟಿಫ್ಲೆಕ್ಸ್‌ಗಳಲ್ಲಿ ಗರಿಷ್ಠ ಟಿಕೆಟ್ ದರ 200 ರೂಪಾಯಿಗೆ ನಿಗಧಿ ಮಾಡುವ ಆದೇಶ ನೀಡಿತ್ತು....