Friday, August 8, 2025

GT Devegowda

ಸಾರಿಗೆಯಲ್ಲಿ ಅಂಧರಿಗಾಗಿ ಧ್ವನಿ ಸ್ಪಂದನ : ನಗರ ಸಾರಿಗೆ ಬಸ್‌ಗಳಲ್ಲಿ ಧ್ವನಿ ಸ್ಪಂದನ!

ಕರ್ನಾಟಕ ಸಾರಿಗೆ ವತಿಯಿಂದ ಅಂಧತ್ವ ಸಮಸ್ಯೆ ಇರುವವರಿಗೆ ಬಸ್‌ ಏರಲು ಯಾವುದೇ ಸಮಸ್ಯೆಯಾಗದಂತೆ ಧ್ವನಿ ಸ್ಪಂದನ ಸಾರಿಗೆ ವಿಶೇಷವಾದ ಸೇವೆಯನ್ನು ಜಾರಿಗೆ ತಂದಿದೆ. ಇದಕ್ಕೆ ಪೂರಕವೆಂಬಂತೆ ಇಂದು ಮೈಸೂರಿನ ಕೆಎಸ್‌ಆರ್‌ಟಿಸಿ ನಗರ ಸಾರಿಗೆ ಬಸ್‌ಗಳಲ್ಲಿ ಧ್ವನಿ ಸ್ಪಂದನ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ. ಅಂಧತ್ವ ಸಮಸ್ಯೆಯುಳ್ಳವರು ವಿಶೇಷ ಸಾಧನದ ಮೂಲಕ ಯಾರ ನೆರವು...

GTDಗೆ ಜೆಡಿಎಸ್‌ ಮೇಲೆ ಬೇಸರ:ನಿಖಿಲ್ ಸಿಎಂ ಸ್ಥಾನದಲ್ಲಿ ನೋಡುವುದು ನಮ್ಮ ಕನಸು

ಜಿಡಿಎಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವರಾದ ಜಿ.ಟಿ ದೇವೇಗೌಡ ಅವರು ಇತ್ತೀಚೆಗೆ ಪಕ್ಷದ ಚಟುವಟಿಕೆಯಿಂದ ದೂರವಿದ್ದಾರೆ. ಜಿಟಿಡಿ ಅವರ ಈ ನಡೆಗೆ ಪುತ್ರ ಶಾಸಕ ಜಿ.ಡಿ ಹರೀಶ್ ಗೌಡ ಅವರು ಮುಕ್ತವಾಗಿ ಮಾತನಾಡಿದ್ದಾರೆ. ನಮ್ಮ ತಂದೆಗೆ ಜೆಡಿಎಸ್ ಪಕ್ಷದ ನಿರ್ಧಾರಗಳ ಬಗ್ಗೆ ಕೆಲವು ಅಸಮಾಧಾನಗಳಿವೆ. ಈ ಕಾರಣದಿಂದ ಅವರು ಕೆಲವು ಕಾಲದಿಂದ ದೂರ ಉಳಿದಿದ್ದಾರೆ....

GTD ಕುಟುಂಬದ ವಿರುದ್ಧ ಸೇಡು ಸಿಎಂ ವಾಮ ಮಾರ್ಗ?

ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಿಟಿಡಿ ಕುಟುಂಬದ ವಿರುದ್ಧ ಹಳೆ ಸೇಡು ತೀರಿಸಿಕೊಳ್ಳಲು ಸಿಎಂ ವಾಮ ಮಾರ್ಗ ಬಳಸಿದ್ದಾರೆ ಎನ್ನುವ ಅನುಮಾನ ವ್ಯಕ್ತವಾಗಿದೆ. ಇದಕ್ಕೆ ಕಾರಣವಾಗಿರುವುದು ಸಹಕಾರ ಸಚಿವ ಕೆಎನ್‌ ರಾಜಣ್ಣ ಆಡಿರುವ ಮಾತುಗಳು. ಸಹಕಾರ ಕ್ಷೇತ್ರ ಚುನಾವಣೆಯಲ್ಲಿ ಕೈ ಅಭ್ಯರ್ಥಿಗಳ ಗೆಲುವಿನ ರಹಸ್ಯವನ್ನು ರಾಜಣ್ಣ ಬಹಿರಂಗಪಡಿಸಿದ್ದಾರೆ. ಸಿಎಂ ಆಪ್ತರಾಗಿರುವ ಸಹಕಾರ ಸಚಿವ ಕೆ ಎನ್ ರಾಜಣ್ಣ,...

ಹೆಚ್.ಡಿ.ಕೋಟೆಯ ಕೆ.ಎಂ. ಕೃಷ್ಣನಾಯಕ ನಾಳೆ JDS ಸೇರ್ಪಡೆ!

ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ ಕೃಷ್ಣ ನಾಯಕ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯುತ್ತಿದೆ. ಕೆ.ಎಂ. ಕೃಷ್ಣನಾಯಕ್ 2023ರ ವಿಧಾನಸಭೆ ಚುನಾವಣೆಯಲ್ಲಿ ಹೆಗ್ಗಡದೇವನಕೋಟೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ರು. ಕಾಂಗ್ರೆಸ್ಗೆ ಪ್ರಬಲ ಪೈಪೋಟಿ ಕೊಟ್ಟಿದ್ರು. ಅನಿಲ್...

G.T.Devegowda : ಸಿಎಂ ಸಿದ್ದರಾಮಯ್ಯಗೆ ಜಿ.ಟಿ.ದೇವೇಗೌಡ ಸವಾಲು

Political News : ಜೆಡಿಎಸ್​ ಮುಖಂಡ, ಶಾಸಕ ಜಿ.ಟಿ.ದೇವೇಗೌಡ ಚಾಮುಂಡೇಶ್ವರಿ ಕ್ಷೇತ್ರದಿಂದ ಮೂರು ಬಾರಿ ಗೆದ್ದಿದ್ದಾನೆ. ಆದರು ಏನು ಕಡಿದು ಕಟ್ಟೆಹಾಕಿದ್ದಾನೆ ಎಂದು ಹೇಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಶಾಸಕ ಜಿ.ಟಿ ದೇವೇಗೌಡ ನೀವು ವರುಣ ಕ್ಷೇತ್ರಕ್ಕೆ ರಾಜೀನಾಮೆ ಕೊಡಿ. ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ರಾಜೀನಾಮೆ ಕೊಡ್ತಿನಿ. ಇಬ್ಬರೂ ಚಾಮುಂಡೇಶ್ವರಿ...

ಪ್ರತಾಪ್ ಸಿಂಹ ನಿನಗೆ ತಾಕತ್ತಿದ್ರೆ ಡಿಸಿ ವರ್ಗಾವಣೆ ಮಾಡಿಸು

ಮೈಸೂರು : ಮೈಸೂರಿನಲ್ಲಿ ಕೋವಿಡ್ ಕೂಡ ಜೋರಾಗಿದೆ ಹಾಗೆಯೇ ರಾಜಕಾರಣದ ಜಿದ್ದಾಜಿದ್ದಿ ಸಹ ಜೋರಾಗಿ ನಡೀತಿದೆ. ಮೈಸೂರಿನಲ್ಲಿ ಅಧಿಕಾರಿಗಳು ಈ ಹಿಂದೆ ಇದ್ದಂತ ಡಿಸಿ ಶಿಖಾ, ಅಭಿರಾಮ್ ರೀತಿ ಕೆಲಸ ಮಾಡಬೇಕು ಅಂತ ಹೇಳಿಕೆ ಕೊಡುವ ಮೂಲಕ ಪ್ರಸ್ತುತ ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಸಂಸದ ಪ್ರತಾಪ್ ಸಿಂಹ ವಿರುದ್ಧ ಮಾಜಿ...

ಜಿ.ಟಿ ದೇವೇಗೌಡರ ರಾಜಕೀಯ ಜೀವನ ಅಂತ್ಯ..!?

ಕರ್ನಾಟಕ ಟಿವಿ ಸಂಪಾದಕೀಯ : ಶಿವಕುಮಾರ್ ಬೆಸಗರಹಳ್ಳಿ ಜಿಟಿ ದೇವೇಗೌಡ ಜೆಡಿಎಸ್ ನಾಯಕರ ವಿರುದ್ಧ ತೊಡೆತಟ್ಟಿದ್ದಾರೆ.. ಜೆಡಿಎಸ್ ವಿರೋಧಿಗಳು ಜಿ.ಟಿ ದೇವೇಗೌಡ ಮತ್ತು ಪುತ್ರ ಹರೀಶ್ ಗೌಡ ದಳಪತಿಗಳಿಗೆ ಸಖತ್ ಕೌಂಟರ್ ಕೊಡ್ತಿದ್ದಾರೆ ಅಂತ ಖುಷಿಯಾಗಿದ್ದಾರೆ.. ಆದ್ರೆ ಜಿ.ಟಿ ದೇವೇಗೌಡರ ಸ್ಥಿತಿ ಒಳಗೊಳಗೆ ಯಾರಿಗೂ ಬೇಡವಾದ ವ್ಯಕ್ತಿಯಾಗಿದ್ದಾರೆ.. ಬೆಳಗ್ಗೆ ಬಿಜೆಪಿ, ಕತ್ತಲಾದ್ಮೇಲೆ ಕಾಂಗ್ರೆಸ್ ಅನ್ನುವ...

ಚುನಾವಣಾ ರಾಜಕೀಯಕ್ಕೆ ಜಿಟಿಡಿ ಗುಡ್ ಬೈ..!

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದ ಮಾಜಿ ಸಚಿವ ಜಿ ಟಿ ದೇವೇಗೌಡರು, ಸದ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಭಾರಿ ನೊಂದಿದ್ದೇನೆ. ನನಗೆ ರಾಜಕೀಯ ಸಾಕಾಗಿದೆ. ಇಷ್ಟು ದಿನ ನಾನು ನನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ...
- Advertisement -spot_img

Latest News

ಸ್ವಚ್ಛ ನಗರಿ ಮೈಸೂರಿಗೆ ಒಂದೇ ಒಂದು ತ್ಯಾಜ್ಯ ಘಟಕವಿಲ್ಲ

ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು...
- Advertisement -spot_img