ಅಹಮದಾಬಾದ್:ಚೊಚ್ಚಲ ಪ್ರಯತ್ನದಲ್ಲೆ ಗುಜರಾತ್ ಟೈಟಾನ್ಸ್ 15ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಕಪ್ ಎತ್ತಿ ಹಿಡಿದಿದೆ.
ಯಾರೂ ಕೂಡ ನಿರೀಕ್ಷಿಸಿದ ರೀತಿಯಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಟೈಟಾನ್ಸ್ ಪ್ರಶಸ್ತಿ ಎತ್ತಿಹಿಡಿದಿದೆ. 15ನೇ ಆವೃತ್ತಿಗೆ ಸಿದ್ಧಗೊಂಡಾಗ ಯಾರೂ ಕೂಡ ಚಾಂಪಿಯನ್ ಆಗಲಿದೆ ಎಂದು ನಿರೀಕ್ಷಿಸಿರಲಿಲ್ಲ.
ಟೂರ್ನಿ ಆರಂಭಕ್ಕೂ ಮುನ್ನ ತಂಡದ ಸ್ಪರ್ಧೆ ಖಚಿತವಾಗಿರಲಿಲ್ಲ. ಬೆಟ್ಟಿಂಗ್ ಕಂಪೆನಿಗಳ ಜೊತೆ ತಂಡದ ಮಾಲೀಕರು...
ಕೋಲ್ಕತ್ತಾ: ಡೇವಿಡ್ ಮಿಲ್ಲರ್ ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಗುಜರಾತ್ ಟೈಟಾನ್ಸ್ ಎದುರಾಳಿ ರಾಜಸ್ಥಾನ ರಾಯಲ್ಸ್ ವಿರುದ್ಧ 7 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿ ಫೈನಲ್ ತಲುಪಿದೆ.ಚೊಚ್ಚಲ ಟೂರ್ನಿಯಲ್ಲೇ ಫೈನಲ್ ತಲುಪಿದ ಸಾಧನೆ ಮಾಡಿದೆ.
ಇಲ್ಲಿನ ಈಡನ್ ಮೈದಾನದಲ್ಲಿ ರಾಜಸ್ಥಾನ ವಿರುದ್ಧ ನಡೆದ ಕ್ವಾಲಿಫೈರ್ 1ರಲ್ಲಿ ಗುಜರಾತ್ ಟೈಟಾನ್ಸ್ ರೋಚಕವಾಗಿ ಗೆದ್ದು ಫೈನಲ್ ತಲುಪಿತು....
ಕೋಲ್ಕತ್ತಾ: ಐಪಿಎಲ್‍ನ ಮೊದಲ ಕ್ವಾಲಿಫೈಯರ್‍ನಲ್ಲಿಂದು ಬಲಿಷ್ಠ ಗುಜರಾತ್ ಟೈಟಾನ್ಸ್ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ.
ಇಲ್ಲಿನ ಈಡನ್ ಮೈದಾನದಲ್ಲಿ ನಡೆಯಲಿರುವ ಪಂದ್ಯ ಸಾಕಷ್ಟು ಕುತೂಹಲಕಾರಿಯಾಗಿದೆ. ರಾಜಸ್ಥಾನ ವಿರುದ್ಧ ಗೆಲ್ಲುವ ನೆಚ್ಚಿನ ತಂಡವಾಗಿರುವ ಟೈಟಾನ್ಸ್ ಅದ್ಭುತ ಬೌಲಿಂಗ್ ದಾಳಿ ಹಾಗೂ ಒಳ್ಳೆಯ ಮ್ಯಾಚ್ ಫಿನಿಶರ್‍ಗಳಿದ್ದಾರೆ. ಇನ್ನು ರಾಜಸ್ಥಾನ ತಂಡಕ್ಕೆ ಸ್ಪಿನ್ ಬ್ರಹ್ಮಸ್ತ್ರವಾಗಿದೆ.
ಮೊದಲ ಬಾರಿ ನಾಯಕನಾಗಿ ಆಡುತ್ತಿರುವ ಹಾರ್ದಿಕ್...