ಬಿಜೆಪಿ ಕಡಿಮೆ ಕ್ಷೇತ್ರ ಗೆಲ್ಲಲು ಗ್ಯಾರಂಟಿ ಕಾರಣ ಅಲ್ಲ ಅಂತ ಹೇಳಿ ಯತ್ನಾಳ್ ಸತ್ಯ ಬಿಚ್ಚಿಟ್ಟಿದ್ದಾರೆ. ಬಿಜಪಿಯ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಬಿಜೆಪಿ ಕಡಿಮೆ ಕ್ಷೇತ್ರಗಳನ್ನು ಗೆಲ್ಲಲು ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳು ಮಾತ್ರ ಕಾರಣವೆಂದು ಹೇಳುವುದು ತಪ್ಪು ಎಂದು ಸ್ಪಷ್ಟಪಡಿಸಿದ್ದಾರೆ. ಪಕ್ಷದ ಆಡಳಿತ ವೈಫಲ್ಯ, ಹಿಂದೂ ಕಾರ್ಯಕರ್ತರ ನಿರ್ಲಕ್ಷ್ಯ...
ರಾಜ್ಯ ರಾಜಕಾರಣದಲ್ಲಿ ನವೆಂಬರ್‌ನಲ್ಲಿ ದೊಡ್ಡ ಕ್ರಾಂತಿ ಸಂಭವಿಸಲಿದೆ ಎಂಬ ಬಿಜೆಪಿ ನಾಯಕರು ನೀಡುತ್ತಿರುವ ಹೇಳಿಕೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಸೋಮವಾರ ಕೊಪ್ಪಳದ ಬಸಾಪುರ ಲಘು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ರಾಜಕೀಯದಿಂದ ಹಿಡಿದು ಜಾತಿ ಸಮೀಕ್ಷೆ, ಲಿಂಗಾಯತ ಧರ್ಮ, ಗ್ಯಾರಂಟಿ ಯೋಜನೆಗಳ ವರದಿ, ಆರೋಗ್ಯ ಸಮಸ್ಯೆಗಳವರೆಗೆ ಹಲವು ವಿಚಾರಗಳ ಕುರಿತು ಪ್ರತಿಕ್ರಿಯೆ...