Saturday, May 2, 2026

guarantees

ಕಾಂಗ್ರೆಸ್‌ 5 ಗ್ಯಾರಂಟಿಗಳಿಗೆ ಬಹುಪರಾಕ್

ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿಗಳು, ಜನರ ಜೀವನ ಮಟ್ಟ ಸುಧಾರಿಸುವಲ್ಲಿ, ಪ್ರಮುಖ ಪಾತ್ರ ವಹಿಸಿವೆಯಂತೆ. ಶಿಕ್ಷಣ, ಆರೋಗ್ಯದ ಮೇಲೆ ಗಮನಹರಿಸಲು ಕಾರಣವಾಗಿದೆಯಂತೆ. ಹೀಗಂತ ಅಧ್ಯಯನವೊಂದರ ವರದಿ ಹೇಳಿದೆ. ಪೊಲಿಟಿಕಲ್‌ ಶಕ್ತಿ ಮತ್ತು ಸಿಟಿಜನ್ಸ್‌ ಫಾರ್‌ ಬೆಂಗಳೂರು ಸಂಸ್ಥೆಗಳ ಸಹ-ಸಂಸ್ಥಾಪಕಿ, ತಾರಾ ಕೃಷ್ಣಮೂರ್ತಿ ನೇತೃತ್ವದಲ್ಲಿ ಈ ಅಧ್ಯಯನ ನಡೆಸಲಾಗಿದೆ. 5...

ಬಿಹಾರ ರಣ- ಕಣ, ನಿತೀಶ್ ಜಾಣತನ : ಮಹಿಳಾ ಮೀಸಲಾತಿ ಬೆನ್ನಲ್ಲೇ ಜನರಿಗೆ ಇನ್ನೊಂದು ಗುಡ್‌ ನ್ಯೂಸ್!

ಬೆಂಗಳೂರು : ವಿಧಾನಸಭಾ ಚುನಾವಣೆಗೆ ಸಿದ್ಧವಾಗುತ್ತಿರುವ ಬಿಹಾರದಲ್ಲಿ ಮತ್ತೊಮ್ಮೆ ಗದ್ದುಗೆ ಹಿಡಿಯುವುದಕ್ಕಾಗಿ ರಾಜಕೀಯ ಪಕ್ಷಗಳು ಇನ್ನಿಲ್ಲದ ಕಸರತ್ತಿನಲ್ಲಿ ತೊಡಗಿವೆ. ಮತದಾರರನ್ನು ತಮ್ಮತ್ತ ಸೆಳೆಯವ ನಿಟ್ಟನಲ್ಲಿ ಒಂದೊಂದಾಗಿ ಗ್ಯಾರಂಟಿಗಳನ್ನು ಘೋಷಿಸುತ್ತಿವೆ. ಕಳೆದ ಕೆಲ ದಿನಗಳ ಹಿಂದಷ್ಟೇ ಮಹಿಳೆಯರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇಕಡಾ 35ರಷ್ಟು ಮೀಸಲಾತಿಯನ್ನು ನಿತೀಶ್‌ ಕುಮಾರ್‌ ಸರ್ಕಾರ ಘೋಷಿಸಿತ್ತು. ಅದೇ ರೀತಿಯಾದ ಇನ್ನೊಂದು ಗುಡ್‌...
- Advertisement -spot_img

Latest News

Political News: ತಾತಾ ಆದ ಡಿಸಿಎಂ ಡಿ.ಕೆ.ಶಿವಕುಮಾರ್: ಪುತ್ರಿ ಐಶ್ವರ್ಯಾಗೆ ಹೆಣ್ಣು ಮಗು ಜನನ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸದ್ಯ ತಾತಾ ಆಗಿದ್ದು, ಅವರ ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನಿಸಿದೆ. ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ...
- Advertisement -spot_img