ಬೆಂಗಳೂರು: ರಾಜ್ಯ ಸರ್ಕಾರ ಜನರ ಮೇಲೆ ಹೆಚ್ಚಿನ ತೆರಿಗೆ ಹಾಕದೆ, ಹೆಚ್ಚಿನ ಸಾಲ ಮಾಡದೇ ಐದೂ ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡಬೇಕು. ಇದರ ಹೊರತಾಗಿ ತೆರಿಗೆ ಹಾಕಿದರೆ ಜನ ವಿರೋಧಿ ಗ್ಯಾರೆಂಟಿಗಳಾಗುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರಾಜ್ಯಪಾಲರ ಭಾಷಣದ ಕುರಿತು ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯಪಾಲರ ಭಾಷಣ...