Wednesday, September 3, 2025

Gubbi

Gubbi : ಮೀಟರ್ ಬಡ್ಡಿ ಕಿರುಕುಳಕ್ಕೆ ಹೆದರಿ ಬೇಕರಿ ಮಾಲೀಕ ಆ*ತ್ಮಹ*ತ್ಯೆ

ಗುಬ್ಬಿ:- ಸಿಐಟಿ ಕಾಲೇಜು ಬಳಿ ತಡರಾತ್ರಿ ನೇಣು ಬಿಗಿದುಕೊಂಡು ಬೇಕರಿ ಮಾಲೀಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಮೀಟರ್ ಬಡ್ಡಿ ಕಿರುಕುಳಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವಿಡಿಯೋ ಹರಿಬಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ. https://youtu.be/P-pM8wLqv4E?si=gt60U2sFauOtlQdO ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಹಲವು ವಿಷಯಗಳ ಬಗ್ಗೆ ವಿಡಿಯೋ ಮಾಡಿದ್ದು ಜೊತೆಗೆ ಮೀಟರ್ ಬಡ್ಡಿ...

ರೈತರಿಗೆ ಸಾಗುವಳಿ ಚೀಟಿ ನೀಡಲು ಮುಂದಾದ ಬಗರ್ ಹುಕುಂ ಸಭೆಗೆ ತಡೆಯೊಡ್ಡಿದ ಬಿಜೆಪಿ

Tumkuru News: ಗುಬ್ಬಿ, ತುಮಕೂರು: ರಾಜ್ಯದಲ್ಲೇ ಅತೀ ಹೆಚ್ಚು ಸಾಗುವಳಿ ಚೀಟಿ ವಿತರಣೆಯಲ್ಲಿ ಗುಬ್ಬಿ ಕ್ಷೇತ್ರವೂ ಒಂದು. ಆದರೆ ಇಂದು ಗುಬ್ಬಿಯ ಬಗರ್ ಹುಕುಂ ಸಭೆಯಲ್ಲಿ ಒಂದು ನಾಟಕೀಯ ಬೆಳವಣಿಗೆ ನಡೆದಿದೆ. ತಾಲ್ಲೂಕಿನ ಶಾಸಕರು ಬಗರ್ ಹುಕುಂ ಸಮಿತಿಯ ಅಧ್ಯಕ್ಷರಾಗಿ ಹಾಗೂ ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರದಲ್ಲಿ ಇರುತ್ತದೆಯೋ ಆ ಪಕ್ಷದ ಮುಖಂಡರನ್ನು ತಾಲ್ಲೂಕಿನ ಬಗರ್ ಹುಕುಂ...

ಪ್ರಸನ್ನ ಕುಮಾರ್ ವಿರುದ್ಧ ಶಾಸಕ ವಾಸು ಅಭಿಮಾನಿಗಳ ಆಕ್ರೋಶ

ತುಮಕೂರು: ಗುಬ್ಬಿಯಲ್ಲಿ ವಾಸಣ್ಣ ಅಭಿಮಾನಿ ಕುರುಬರ ಸಮಾಜದಿಂದ ವಾಸಣ್ಣ ಅಭಿಮಾನಿ ಯತೀಶ್ ಅವರ ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷಾ ಯತೀಶ್  ಮಾತನಾಡಿ ಚುನಾವಣೆ ಬಂದಾಗ ಕಾಣಿಸಿಕೊಳ್ಳುವ ಕಾಂಗ್ರೆಸ್ ಮುಖಂಡ ಪ್ರಸನ್ನ ಕುಮಾರ್ ಉಳಿದ ದಿನಗಳಲ್ಲಿ ಎಲ್ಲಿ ಹೋಗಿರುತ್ತಾರೆ? ಅಭಿವೃದ್ಧಿ ಕೆಲಸಗಳನ್ನು ನಿರಂತರವಾಗಿ ಮಾಡುತ್ತಿರುವ ಶಾಸಕ ಶ್ರೀನಿವಾಸ ಮೇಲೆ ಬೇಕಾಬಿಟ್ಟಿಯಾಗಿ ಮಾತನಾಡುವುದು...

ಪೊಲೀಸರ ಮೇಲೆ ಚಾಲಕ ಗಂಭೀರ ಆರೋಪ…!

ತುಮಕೂರು:  ಸುಳ್ಳು ಪ್ರಕರಣ ದಾಖಲಿಸಿದ್ದಲ್ಲದೆ ನನ್ನಿಂದ ಹಣ ಪಡೆದುಕೊಂಡಿದ್ದಾರೆ ಅಂತ ಮ್ಯಾಕ್ಸಿ ಕ್ಯಾಬ್ ಚಾಲಕನೊಬ್ಬ ಗುಬ್ಬಿ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾನೆ. ಹೌದು, ಮ್ಯಾಕ್ಸಿ ಕ್ಯಾಬ್ ಚಾಲಕ ಶಕೀಲ್ ಎಂಬಾತ ಗುಬ್ಬಿ ಪೊಲೀಸರ ಮೇಲೆ ಗಂಭೀರ ಆರೋಪ ಮಾಡಿದ್ದಾನೆ. ಇನ್ನು ಆರೋಪಕ್ಕೆ ಕಾರಣವಾಗಿದ್ದು ಶವ ಸಾಗಿಸೋ ವಿಚಾರವಾಗಿ. ಹೌದು ಸೆ.02ರ ಬೆಳಗ್ಗೆ ತುಮಕೂರು ಜಿಲ್ಲೆಯ...
- Advertisement -spot_img

Latest News

ದಸರಾಗೆ ಈ ಕ್ರೀಡೆ ಇರಲ್ಲ ಅಭಿಮಾನಿಗಳಿಗೆ ನಿರಾಸೆ

ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ದಿನಕಗಣನೆ ಪ್ರಾರಂಭವಾಗಿದೆ. ವಿಶೇಷವಾಗಿ ದಸರಾದಲ್ಲಿ 9 ದಿನಗಳ ಕಾಲ ಅನೇಕ ದೇಶಿ ಕ್ರೀಡೆಗಳಿಗೆ ಒತ್ತು ನೀಡುತ್ತಾರೆ. ಅದೇ ರೀತಿ...
- Advertisement -spot_img